Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!: ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!: ಸರ್ಕಾರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ನಿರ್ಧರಿಸಿದೆ.

ಉಳಿದೆಲ್ಲವೂ ಮೊದಲಿನಂತೆಯೇ ಇರುತ್ತದೆ. ಹೆಸರು ಮಾತ್ರ ಬದಲಾಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.

ಹೆಸರು ಬದಲಾವಣೆಯಿಂದ ಅಗುವ ಸಾಧನೆಯಾದರೂ ಏನು ಎಂದು ಕೇಳಿದಾಗ, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಜಿಲ್ಲೆಯ ಜನರ ಆಶಯವೂ ಆಗಿತ್ತು ಎಂದು ಹೇಳಿದರು.

ಈ‌ ಮೂಲಕ ಉಪ ಮುಖ್ಯಮಂತ್ರಿ ಮತ್ತು ಕನಕಪುರದ ಶಾಸಕ ಡಿಕೆ ಶಿವಕುಮಾರ್ ತಾವಂದುಕೊಂಡಿದ್ದನ್ನು ಸಾಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಅವರು ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪುನರ್ ನಾಮಕರಣ ಮಾಡುವ ಬಗ್ಗೆ ಚಿಂತನೆ ನಡೆದಿದೆ ಮತ್ತು ಅದರ ಬಗ್ಗೆ ಒಂದು ಪ್ರಸ್ತಾವ ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದೇವೆ ಎಂದು ಹೇಳಿದ್ದರು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಬ್ರ್ಯಾಂಡ್ ಬೆಂಗಳೂರು ಬಿಲ್ಡ್ ಮಾಡುವ ಭರದಲ್ಲಿ ತುಮಕೂರು ಜಿಲ್ಲೆಯನ್ನೂ ಬೆಂಗಳೂರಿಗೆ ಸೇರಿಸಲಾಗುತ್ತಾ ಎಂಬ ಪ್ರಶ್ನೆಗೆ ಸಚಿವ ಪಾಟೀಲ್, ಇಲ್ಲ ಸೇರಿಸಲ್ಲ, ಯಾಕೆಂದರೆ ತುಮಕೂರು ಯಾವತ್ತೂ ಬೆಂಗಳೂರಿನ ಭಾಗವಾಗಿರಲಿಲ್ಲ. ಅದರೆ ರಾಮನಗರ ಜಿಲ್ಲೆ ಮೊದಲಿಂದಲೂ ಬೆಂಗಳೂರಿನ ಭಾಗವಾಗಿತ್ತು ಎಂದರು.

ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ, ಟೀಂ ಇಂಡಿಯಾ ಮುನ್ನಡೆಸಿದ ಶರತ್, ಸಿಂಧು

ನಿರೀಕ್ಷಿತ ಆದಾಯವಿಲ್ಲದೆ KSRTC ನಮ್ಮ ಕಾರ್ಗೋ ಯೋಜನೆ ಫ್ಲಾಪ್

ಕೇವಲ 1 ಲಕ್ಷ ರೂ. ಇದ್ರೆ ಸಾಕು, ನಿಸ್ಸಾನ್ X Trail ಎಸ್‌ಯುವಿ ನಿಮ್ಮದೆ…!

ತಂದೆಯ ಅಂತಿಮ ಸಂಸ್ಕಾರ ಮಾಡಿದ ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು

ನಿಲ್ಲದ ಮಳೆ: ಶನಿವಾರವೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

TAGGED:Ramanagara henceforth Bangalore South District!: Govt decision
Share This Article
Facebook Twitter Copy Link Print
Previous Article ಸಂಗಮ ಸಿರಿ ರಾಜ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ
Next Article ಸಂಡೂರಿನ ಗುಹೆಯಲ್ಲಿ ಆದಿಮಾನವರ ಹೆಜ್ಜೆ ಗುರುತು ಪತ್ತೆ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?