Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀ ರಾಘವೇಂದ್ರ ಮಠದಲ್ಲಿ 10.67 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ಕರ್ನಾಟಕ

ಶ್ರೀ ರಾಘವೇಂದ್ರ ಮಠದಲ್ಲಿ 10.67 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾವೇರಿ: ನಗರದ ಹೃದಯ ಭಾಗ ದೇಸಾಯಿಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಳ್ಳತನವಾಗಿದ್ದು, ರಾಘವೇಂದ್ರ ಮಠದ ಎರಡು ಕೊಣೆಯ ಬಾಗಿಲದ ಬೀಗ ಮುರಿದು ಕೋಣೆಯಲ್ಲಿ ಇಟ್ಟಿದ್ದ ಒಟ್ಟು 10,67,668 ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯ ಸಾಮಗ್ರಿಗಳು, ತಾಮ್ರ ಮತ್ತು ಹಿತ್ತಾಳೆಯ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.

ನರಕ ಚತುರ್ದಶಿ ದಿನವಾದ ಅ. 20ರಂದು ರಾತ್ರಿ 8-30ರಿಂದ 21ರ ಬೆಳಗಿನ 11.30ರ ಅವಧಿಯಲ್ಲಿ ರಾಘವೇಂದ್ರಮಠದ ಎರಡು ಕೊಣೆಯ ಬಾಗಿಲದ ಬೀಗವನ್ನು ಆಯುಧದಿಂದ ಮುರಿದು ಚಿನ್ನಾಭರಣ, ಬೆಳ್ಳಿಯ ಆಭರಣಗಳನ್ನು ಹಾಗೂ ತಾಮ್ರದ ಮತ್ತು ಹಿತ್ತಾಳೆಯ ವಸ್ತುಗಳನ್ನು ಹೊತ್ತೊಯ್ದಿದ್ದಾರೆ.

15 ಗ್ರಾಂ ತೂಕದ 1.79 ಲಕ್ಷ ರೂ. ಮೌಲ್ಯದ ಚಿನ್ನದ ಸರದ ಹುಕ್ಕು, 18 ಗ್ರಾಂ ತೂಕದ 2.15 ಲಕ್ಷ ರೂ. ಮೌಲ್ಯದ ಚಿನ್ನದ ಸರದ ಹುಕ್ಕು, 6 ಗ್ರಾಂ ತೂಕದ 71 ಸಾವಿರ ಮೌಲ್ಯದ ಸಣ್ಣ ಪುಷ್ಪ ಎಲೆ, 2 ಬೆಳ್ಳಿಯ ತಂಬಿಗೆ, 6 ಬೆಳ್ಳಿಯ ಲೋಟ, ಬೆಳ್ಳಿಯ ಉದ್ದರಣಿ, 2 ಬೆಳ್ಳಿಯ ತಟ್ಟೆಗಳು, 1 ಬೆಳ್ಳಿಯ ಆರತಿ ಇವುಗಳ ಒಟ್ಟು ಮೌಲ್ಯ ಅಂದಾಜು 2.70ಲಕ್ಷ ರೂ., 75 ಕೆ.ಜಿ ತೂಕದ ರಥದ ಮೇಲಿನ ಹಿತ್ತಾಳೆಯ 3 ಕಳಸ ಅಂದಾಜು 1 ಲಕ್ಷ ರೂ., 60ಕೆ.ಜಿ ಹಿತ್ತಾಳೆಯ 20 ಪಾತ್ರೆಗಳು ಅಂದಾಜು ಮೌಲ್ಯ 42 ಸಾವಿರ, 18 ಕೇಜಿ ತೂಕದ ತಾಮ್ರದ 50 ತಂಬಿಗೆಗಳು, 247 ಕೆ.ಜಿ ಹಿತ್ತಾಳೆಯ ದೀಪ ಮತ್ತು ಗಂಟೆಗಳು ಹೀಗೆ ಒಟ್ಟು 10,67,668 ರೂ. ಮೌಲ್ಯದ ಸಾಮಗ್ರಿಗಳು ಕಳ್ಳತನವಾಗಿವೆ ಎಂದು ದೇವಸ್ಥಾನ ಟ್ರಸ್ಟ್ ನ ಡಾ.ವೀಣಾ ಎಸ್.ಶ್ರೀನಿವಾಸ ವೈದ್ಯ ದೂರು ನೀಡಿದ್ದಾರೆ.

ಹಾವೇರಿ ಶಹರ ಪೊಲೀಸ್‌ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ದೀಪಾವಳಿ ಹಬ್ಬದ ದಿನ ಆಂಟಿ ಜತೆ ಕಾಡಿಗೆ ಹೋದ ಯುವಕ – ಇಬ್ಬರೂ ಶವವಾಗಿ ಪತ್ತೆ.!

TAGGED:Gold ornaments worth Rs 10.67 lakh stolen from Sri Raghavendra Math
Share This Article
Facebook Twitter Copy Link Print
Previous Article ಬಿಹಾರ ವಿಧಾನಸಭೆ ಚುನಾವಣೆ: ಮಹಾಘಟಬಂಧನ್ CM’ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಹೆಸರು ಘೋಷಣೆ.!
Next Article ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ಅ.28 ರಂದು `ಪಿ-ಕ್ಯಾಪ್’ ವಿತರಣೆಗೆ ರಾಜ್ಯ ಸರ್ಕಾರ ಆದೇಶ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?