Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ಅ.28 ರಂದು `ಪಿ-ಕ್ಯಾಪ್’ ವಿತರಣೆಗೆ ರಾಜ್ಯ ಸರ್ಕಾರ ಆದೇಶ
ಕರ್ನಾಟಕಪ್ರಮುಖ

ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ಅ.28 ರಂದು `ಪಿ-ಕ್ಯಾಪ್’ ವಿತರಣೆಗೆ ರಾಜ್ಯ ಸರ್ಕಾರ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅಕ್ಟೋಬರ್ 28 ರಂದು ಪಿ-ಕ್ಯಾಪ್ ವಿತರಣೆಗೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಆದುದರಿಂದ, ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲೆಗಳಿಂದ ತಲಾ ಒಬ್ಬರು ಪಿಸಿ ಅಥವಾ ಹೆಚ್ಸಿ ಗಳನ್ನು ಸದರಿ ಕಾರ್ಯಕ್ರಮಕ್ಕೆ ನಿಯೋಜಿಸಿ, ಸದರಿಯವರು ದಿನಾಂಕ 27-10-2025 ರಂದು ಬೆಳಿಗ್ಗೆ 9.00 ಘಂಟೆಗೆ ಡಿ.ಸಿ.ಪಿ., ವಿಧಾನ ಸೌಧ ಸೆಕ್ಯೂರಿಟಿ, ಬೆಂಗಳೂರು ಇವರ ಮುಂದೆ ವಿಧಾನ ಸೌಧ, ಬ್ಯಾಂಕ್ವೆಟ್ ಹಾಲ್ನಲ್ಲಿ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಕಳುಹಿಸಲು ಸೂಚಿಸಲಾಗಿದೆ.
ಸದರಿ ಕಾರ್ಯಕ್ರಮಕ್ಕೆ ನಿಯೋಜಿಸುವ ಪಿಸಿ ಅಥವಾ ಹೆಚ್ಸಿ ರವರ ಪಿ-ಕ್ಯಾಪ್ ಅಳತೆಯ ವಿವರವನ್ನು ದಿನಾಂಕ 23-10-2025 ರಂದು ಸಂಜೆ 4.00 ಘಂಟೆಯೊಳಗೆ ಐ.ಜಿ.ಪಿ., ಕೇಂದ್ರಸ್ಥಾನ, ಪೊಲೀಸ್ ಪ್ರಧಾನ ಕಛೇರಿ, ಬೆಂಗಳೂರು ಇವರಿಗೆ ಕಡ್ಡಾಯವಾಗಿ ಕಳುಹಿಸಿಕೊಡುವಂತೆ ಸೂಚಿಸಿದೆ.

TAGGED:New hats for police constables: State government orders distribution of `P-Caps' on October 28
Share This Article
Facebook Twitter Copy Link Print
Previous Article ಶ್ರೀ ರಾಘವೇಂದ್ರ ಮಠದಲ್ಲಿ 10.67 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
Next Article ಬಿಗ್ ಬಾಸ್’ಮನೆಯಲ್ಲಿ ‘S’ ಪದ ಬಳಕೆ: ಅಶ್ವಿನಿ ಗೌಡ ವಿರುದ್ಧ ದೂರು ದಾಖಲು.!

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?