Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್’ಮನೆಯಲ್ಲಿ ‘S’ ಪದ ಬಳಕೆ: ಅಶ್ವಿನಿ ಗೌಡ ವಿರುದ್ಧ ದೂರು ದಾಖಲು.!
ಪ್ರಮುಖಮನರಂಜನೆ

ಬಿಗ್ ಬಾಸ್’ಮನೆಯಲ್ಲಿ ‘S’ ಪದ ಬಳಕೆ: ಅಶ್ವಿನಿ ಗೌಡ ವಿರುದ್ಧ ದೂರು ದಾಖಲು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ‘S’ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.

ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಯ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.ಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಯ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಕಳೆದವಾರ ಬಿಗ್ ಬಾಸ್ ಮನೆಯಲ್ಲಿ ನಟಿ ಅಶ್ವಿನಿ ಗೌಡ ಮತ್ತು ರಕ್ಷಿತಾ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ರಕ್ಷಿತಾಳಿಗೆ ‘ಎಸ್’ ಕ್ಯಾಟಗರಿ ಅನ್ನೊ ಪದ ಬಳಕೆ ಮಾಡಿದ್ದರು. ಈ ವಿಚಾರ ಭಾರಿ ಚರ್ಚೆಯಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚೆಗೆ ನಿಯಮ ಉಲ್ಲಂಘನೆ ಹಿನ್ನೆಲೆ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಜಾಲಿವುಡ್ ಸ್ಟುಡಿಯೋ ಗೇಟ್ ಗೆ ಬೀಗ ಹಾಕಲಾಗಿತ್ತು. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿಯಲಾಗಿತ್ತು, ಈ ವಿಚಾರ ಭಾರಿ ಸುದ್ದಿಯಾಗಿತ್ತು. ಹಲವು ಮಹತ್ವದ ಬೆಳವಣಿಗೆಗಳ ಬೆನ್ನಲ್ಲೇ ನಂತರ ಬೀಗ ತೆರೆಯಲಾಗಿತ್ತು.

https://www.newsics.com/2025/10/23/new-hats-for-police-constables-state-government-orders-distribution-of-p-caps-on-october-28-2/

TAGGED:'Bigg Boss' house: Complaint filed against contestant Ashwini Gowda for using the 'S' word!
Share This Article
Facebook Twitter Copy Link Print
Previous Article ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ಅ.28 ರಂದು `ಪಿ-ಕ್ಯಾಪ್’ ವಿತರಣೆಗೆ ರಾಜ್ಯ ಸರ್ಕಾರ ಆದೇಶ
Next Article ಫೋನ್‌ನಲ್ಲಿ ಟೈಪಿಂಗ್‌ ಮಾಡಲು ಒಂದೇ ಒಂದು ಬೆರಳನ್ನು ಬಳಸುವ ಜನರ ವ್ಯಕ್ತಿತ್ವ ಹೇಗಿರುತ್ತೆ?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?