Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌ ಕಾಮಕಾಂಡ ಬಟಾಬಯಲು
ಕರ್ನಾಟಕಪ್ರಮುಖ

ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌ ಕಾಮಕಾಂಡ ಬಟಾಬಯಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ

ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನನಗೆ ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಓಪನ್ ಮಾಡಿಕೊಡುತ್ತೇನೆ ಎಂದು ಹೇಳಿ ನನ್ನನ್ನು ತಮ್ಮ ಮನೆ ಮತ್ತು ಹೋಟೆಲ್ ಗೆ ಕರೆಸಿಕೊಂಡು ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆಯೇಷಾ ದೂರು ನೀಡಿದ್ದಾರೆ.

ಈ ಮಧ್ಯೆ, ಆರೋಪರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್‌ಗಳು ಬಿಚ್ಚಿಟ್ಟಿವೆ.

ಫೋನ್‌ನಲ್ಲಿ ಟೈಪಿಂಗ್‌ ಮಾಡಲು ಒಂದೇ ಒಂದು ಬೆರಳನ್ನು ಬಳಸುವ ಜನರ ವ್ಯಕ್ತಿತ್ವ ಹೇಗಿರುತ್ತೆ?

TAGGED:Inspector of DJ Halli police station Kamakanda Batabayalu
Share This Article
Facebook Twitter Copy Link Print
Previous Article ಫೋನ್‌ನಲ್ಲಿ ಟೈಪಿಂಗ್‌ ಮಾಡಲು ಒಂದೇ ಒಂದು ಬೆರಳನ್ನು ಬಳಸುವ ಜನರ ವ್ಯಕ್ತಿತ್ವ ಹೇಗಿರುತ್ತೆ?
Next Article ಮೂತ್ರ ವಿಸರ್ಜನೆಗೆಂದು ಹೋಗಿ ಆತ್ಮಹತ್ಯೆ ಮಾಡಿಕೊಂಡ ಟಿಡಿಪಿ ನಾಯಕ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?