Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಲ್ಲಿ ನಾನು ಸಿಂಗಲ್‌, ನನ್ನ ಎಕ್ಸ್‌ ಕಳಿಸಿಕೊಡಿ, ಬಿಗ್ ಬಾಸ್ ಮನೆಯಲ್ಲಿ ಗೋಗರೆದ ಮಹಿಳಾ ಸ್ಪರ್ಧಿ!
ಪ್ರಮುಖಮನರಂಜನೆ

ಇಲ್ಲಿ ನಾನು ಸಿಂಗಲ್‌, ನನ್ನ ಎಕ್ಸ್‌ ಕಳಿಸಿಕೊಡಿ, ಬಿಗ್ ಬಾಸ್ ಮನೆಯಲ್ಲಿ ಗೋಗರೆದ ಮಹಿಳಾ ಸ್ಪರ್ಧಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಶೋನಲ್ಲಿ ಪ್ರೀತಿ ಹುಟ್ಟುವುದು, ದ್ವೇಷವೂ ಆಗುವುದು, ಸ್ನೇಹ ದ್ವೇಷವಾಗಿ ತಿರುಗಿದರೂ ಆಶ್ಚರ್ಯವಿಲ್ಲ. ಈಗ ಬೇರೆ ಸ್ಪರ್ಧಿಗಳು ಲವ್‌ನಲ್ಲಿರೋದು ನೋಡಿ ಸ್ಪರ್ಧಿಯೋರ್ವರು ನನಗೆ ಎಕ್ಸ್‌ ಬೇಕು ಎಂದು ಹೇಳಿದ್ದಾರೆ.
ಬಿಗ್ ಬಾಸ್ 19 ಶೋನಲ್ಲಿ ಆಧ್ಯಾತ್ಮಿಕ ಗುರು, ಉದ್ಯಮಿ ಎಂದು ಹೇಳಿಕೊಳ್ಳುವ ತಾನ್ಯಾ ಮಿತ್ತಲ್ ಅವರು ಸುಳ್ಳು ಹೇಳಿಕೊಂಡು ಸದ್ದು ಮಾಡುತ್ತಿದ್ದಾರೆ. ಇನ್ನೋರ್ವ ಸ್ಪರ್ಧಿ ನೇಹಾಲ್ ಅವರು ಬಸೀರ್ ಅಲಿ ಅವರ ತೊಡೆ ಮೇಲೆ ಮಲಗಿದ್ದರು. ಇವರಿಬ್ಬರ ಲವ್‌ ಸ್ಟೋರಿ ಕೂಡ ಶುರುವಾಗಿದೆ. ಇದನ್ನು ನೋಡಿ ತಾನ್ಯಾ ಮಿತ್ತಲ್ ಅವರು ಬಿಗ್ ಬಾಸ್‌ಗೆ ತನ್ನ ಎಕ್ಸ್‌ ಕರೆಸಿ ಎಂದು ಕೇಳಿಕೊಂಡಿದ್ದಾರೆ.
ಇತ್ತೀಚಿಗೆ ಬಿಗ್ ಬಾಸ್ ಮನೆಯಲ್ಲಿ ನೇಹಾ ಮತ್ತು ಬಸೀರ್ ಅಲಿ ನಡುವೆ ಆತ್ಮೀಯತೆ ಹೆಚ್ಚುತ್ತಿದೆ. ಇದು ದೊಡ್ಮನೆಯಲ್ಲಿ ಸಾಕಷ್ಟು ಚರ್ಚೆಯನ್ನು ಸೃಷ್ಟಿಸಿದೆ.
ಈ ಜೋಡಿ ಒಟ್ಟಿಗೆ ಇರುವುದನ್ನು ನೋಡಿದ ತಾನ್ಯಾ ಮಿತ್ತಲ್‌ ಅವರು, “ನನಗೆ ಈ ಮನೆಯಲ್ಲಿ ನಾನು ತುಂಬ ಒಂಟಿ ಅನಿಸುತ್ತಿದೆ. ಬಿಗ್ ಬಾಸ್, ದಯವಿಟ್ಟು ನನ್ನ ಮಾಜಿ ಪ್ರಿಯಕರನನ್ನು ಇಲ್ಲಿಗೆ ಕಳುಹಿಸಿಕೊಡಿ” ಎಂದು ಮನವಿ ಮಾಡಿದ್ದಾರೆ. ಇದು ನೇಹಾ, ಬಸೀರ್‌ಗೆ ಅಚ್ಚರಿ ಉಂಟು ಮಾಡಿದೆ.
ಕುನಿಕಾ ಸದಾನಂದ್‌ ಕೂಡ ಈ ಜೋಡಿಗೆ “ಈ ಕ್ಷಣಗಳನ್ನು ಆನಂದಿಸಿ” ಎಂದಿದ್ದರು. ನೇಹಾ ಮೇಲೆ ಬಸೀರ್‌ಗೆ ಲವ್‌ ಇಲ್ಲ, ನಕಲಿ ಎಂದು ಫರ್ಹಾನಾ ಭಟ್‌ ಅವರು ಹೇಳಿದ್ದಾರೆ.

ಮೂತ್ರ ವಿಸರ್ಜನೆಗೆಂದು ಹೋಗಿ ಆತ್ಮಹತ್ಯೆ ಮಾಡಿಕೊಂಡ ಟಿಡಿಪಿ ನಾಯಕ

TAGGED:a female contestant who got fucked in the Bigg Boss house!Here I amsend me my exsingle
Share This Article
Facebook Twitter Copy Link Print
Previous Article ಮೂತ್ರ ವಿಸರ್ಜನೆಗೆಂದು ಹೋಗಿ ಆತ್ಮಹತ್ಯೆ ಮಾಡಿಕೊಂಡ ಟಿಡಿಪಿ ನಾಯಕ
Next Article ನನ್ನ ತಂದೆ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?