Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಹುಡುಗಿಯರು ಒಂಟಿಯಾಗಿದ್ದಾಗ ಗೂಗಲ್‌ನಲ್ಲಿ ಏನನ್ನು ಹುಡುಕುತ್ತಾರೆ?
ಲೈಫ್‌ಸ್ಟೈಲ್

ಹುಡುಗಿಯರು ಒಂಟಿಯಾಗಿದ್ದಾಗ ಗೂಗಲ್‌ನಲ್ಲಿ ಏನನ್ನು ಹುಡುಕುತ್ತಾರೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂದಿನ ಇಂಟರ್ನೆಟ್ ಯುಗದಲ್ಲಿ, ಝೆನ್ ಜಿ ಕಾಲದಲ್ಲಿ ಮಹಿಳೆಯರ ಆನ್‌ಲೈನ್ ನಡವಳಿಕೆಗಳು ಮತ್ತು ಹುಡುಕಾಟದ ವಿಷಯಗಳು ಸಮಾಜದ ಅನೇಕ ಆಯಾಮಗಳನ್ನು ಅನಾವರಣಗೊಳಿಸುತ್ತವೆ. ಇತ್ತೀಚಿನ ವರದಿಯೊಂದು ಭಾರತೀಯ ಮಹಿಳೆಯರ ಇಂಟರ್ನೆಟ್ ಬಳಕೆಯ ಕುರಿತು ಹಲವು ಆಸಕ್ತಿದಾಯಕ ಸಂಗತಿಗಳನ್ನು ಬಹಿರಂಗಪಡಿಸಿದೆ.
ದೇಶದಲ್ಲಿ ಒಟ್ಟು 15 ಕೋಟಿ ಇಂಟರ್ನೆಟ್ ಬಳಕೆದಾರರಿದ್ದು, ಅವರಲ್ಲಿ ಸುಮಾರು 6 ಕೋಟಿ ಮಹಿಳೆಯರು ಈಗ ಸಕ್ರಿಯವಾಗಿ ಆನ್‌ಲೈನ್‌ನಲ್ಲಿದ್ದಾರೆ. ಈ ಮಹಿಳೆಯರು ತಮ್ಮ ದೈನಂದಿನ ಜೀವನವನ್ನು ಇನ್ನಷ್ಟು ಉತ್ತಮಗೊಳಿಸಲು ಇಂಟರ್ನೆಟ್ ಅನ್ನು ಒಂದು ಪ್ರಮುಖ ಸಾಧನವಾಗಿ ಬಳಸುತ್ತಿದ್ದಾರೆ.
ಮಹಿಳೆಯರು ಗೂಗಲ್‌ನಲ್ಲಿ ಏನನ್ನು ಹುಡುಕುತ್ತಾರೆ? ಕುತೂಹಲಕಾರಿ ವರದಿ!
ಗೂಗಲ್ ತನ್ನ ಹುಡುಕಾಟ ಫಲಿತಾಂಶಗಳ ಕುರಿತು ಪ್ರಸ್ತುತಪಡಿಸಿದ ವರದಿಯು ಮಹಿಳೆಯರ ಇಂಟರ್ನೆಟ್ ಬಳಕೆಯ ಕುರಿತು ಹಲವು ಕುತೂಹಲಕಾರಿ ವಿಷಯಗಳನ್ನು ಬೆಳಕಿಗೆ ತಂದಿದೆ. ವರದಿಯ ಪ್ರಕಾರ, ದೇಶದಲ್ಲಿರುವ 15 ಕೋಟಿ ಇಂಟರ್ನೆಟ್ ಬಳಕೆದಾರರಲ್ಲಿ, ಸರಿಸುಮಾರು 6 ಕೋಟಿ ಮಹಿಳೆಯರು ಆನ್‌ಲೈನ್‌ನಲ್ಲಿದ್ದು, ತಮ್ಮ ದೈನಂದಿನ ಜೀವನವನ್ನು ಸುಧಾರಿಸಲು ಇಂಟರ್ನೆಟ್ ಅನ್ನು ಬಳಸುತ್ತಿದ್ದಾರೆ. 2022 ರ ದತ್ತಾಂಶದ ಪ್ರಕಾರ, ಇಂಟರ್ನೆಟ್ ಬಳಸುವ ಮಹಿಳೆಯರಲ್ಲಿ ಶೇಕಡಾ 75 ರಷ್ಟು ಮಂದಿ 15-34 ವಯೋಮಾನದವರಾಗಿದ್ದಾರೆ. ಇದು ಯುವ ಪೀಳಿಗೆಯ ಮಹಿಳೆಯರು ಡಿಜಿಟಲ್ ಲೋಕದಲ್ಲಿ ಸಕ್ರಿಯವಾಗಿರುವುದನ್ನು ಸೂಚಿಸುತ್ತದೆ.
ಮಹಿಳೆಯರು ಗೂಗಲ್‌ನಲ್ಲಿ ಏನೆಲ್ಲಾ ಹುಡುಕುತ್ತಾರೆ ಎಂಬುದು ನಿಜಕ್ಕೂ ಆಸಕ್ತಿದಾಯಕ ಸಂಗತಿ. ಅನೇಕ ಮಹಿಳೆಯರು ತಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳು, ಆರೋಗ್ಯ ಸಲಹೆಗಳು, ಬ್ಯೂಟಿ ಟಿಪ್ಸ್, ಅಡುಗೆ ಪಾಕವಿಧಾನಗಳು, ಫ್ಯಾಷನ್ ಟ್ರೆಂಡ್‌ಗಳು, ಉದ್ಯೋಗಾವಕಾಶಗಳು, ಶಿಕ್ಷಣ ಮಾಹಿತಿ, ಮಕ್ಕಳ ಪೋಷಣೆ ಮತ್ತು ಕುಟುಂಬ ನಿರ್ವಹಣೆಯ ಕುರಿತು ಹುಡುಕಾಟ ನಡೆಸುತ್ತಾರೆ. ಅಲ್ಲದೆ, ಸಮಾಜದಲ್ಲಿನ ಪ್ರಸ್ತುತ ವಿದ್ಯಮಾನಗಳು, ಕಲೆ, ಸಾಹಿತ್ಯ ಮತ್ತು ಮನರಂಜನೆಯ ವಿಷಯಗಳ ಬಗ್ಗೆಯೂ ಅವರು ಮಾಹಿತಿ ಪಡೆಯುತ್ತಾರೆ.
ಸೂಕ್ಷ್ಮ ಸಂಗತಿಗಳು?
ಹೌದು, ದೈನಂದಿನ ಕೆಲವು ಸಂಗತಿಗಳ ಹೊರತಾಗಿಯೂ ಮಹಿಳೆಯರು ಕೆಲವು ಸೂಕ್ಷ್ಮ ವಿಷಯಗಳು ಅಥವಾ ವೈಯಕ್ತಿಕ ಸಮಸ್ಯೆಗಳ ಕುರಿತು ಅವರು ಖಾಸಗಿಯಾಗಿ ತಮ್ಮ ಮೊಬೈಲ್ ಫೋನ್‌ಗಳಲ್ಲಿ ಹುಡುಕಿ ಉತ್ತರಗಳನ್ನು ಕಂಡುಕೊಳ್ಳುತ್ತಾರೆ. ಹೆಣ್ಣುಮಕ್ಕಳು ತಮ್ಮ ತೀರಾ ಖಾಸಗಿಯಾದ ಸಂಗತಿಗಳನ್ನು ಕೂಡ ಮೊಬೈಲ್ ಇಂಟರ್ನೆಟ್ ಮೂಲಕ ಹುಡುಕುತ್ತಾರೆ. ಈ ಮೂಲಕ, ಇಂಟರ್ನೆಟ್ ಮಹಿಳೆಯರ ಜೀವನದಲ್ಲಿ ಒಂದು ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ, ಅವರ ಜ್ಞಾನವನ್ನು ವಿಸ್ತರಿಸಲು ಮತ್ತು ದೈನಂದಿನ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ.

ನನ್ನ ತಂದೆ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ?; ಯತೀಂದ್ರ ಸಿದ್ದರಾಮಯ್ಯ ಹೇಳಿದ್ದನು?

TAGGED:What do girls search for on Google when they are alone?
Share This Article
Facebook Twitter Copy Link Print
Previous Article ನನ್ನ ತಂದೆ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
Next Article ಬೈಕ್- ಶಾಲಾ ವಾಹನ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು, ಮಗು ಪಾರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?