Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್- ಶಾಲಾ ವಾಹನ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು, ಮಗು ಪಾರು
ಕರ್ನಾಟಕಪ್ರಮುಖ

ಬೈಕ್- ಶಾಲಾ ವಾಹನ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು, ಮಗು ಪಾರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಬೈಕ್, ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುದ ಚಿಂತಾಮಣಿ ತಾಲ್ಲೂಕಿನ ಬುರುಡುಗುಂಟೆ ಬಳಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ವಾಹನ ಬೈಕಿಗೆ ಡಿಕ್ಕಿಯಾದ ಪರಿಣಾಮ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅನಪ್ಪಲ್ಲಿ ಎಂಬ ಕಡೆಯಿಂದ ವಿಕ್ರಂ ಶಾಲಾ ವಾಹನ ಬರುತ್ತಿತ್ತು. ಇತ್ತ, ಬೈಕ್ ಸವಾರರು ಬುರಡಗುಂಟೆಯಿಂದ ಕೋರ್ಲಪರ್ತಿ ರಸ್ತೆಯಲ್ಲಿ ತಲಕಾಯಲಬೆಟ್ಟದ ಕಡೆ ಮದುವೆಗೆಂದು ಹೊರಟಿದ್ದರು. ಆ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಬಾಲಾಜಿ(32), ಆರ್ಯ(4), ಹರೀಶ್(11), ವೆಂಕಟೇಶಪ್ಪ(45) ಮೃತಪಟ್ಟಿದ್ದು, ಒಂದು ಹೆಣ್ಣು ಮಗು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ.

ಕೆಂಚಾರ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನನ್ನ ತಂದೆ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಹುಡುಗಿಯರು ಒಂಟಿಯಾಗಿದ್ದಾಗ ಗೂಗಲ್‌ನಲ್ಲಿ ಏನನ್ನು ಹುಡುಕುತ್ತಾರೆ?

ಇಲ್ಲಿ ನಾನು ಸಿಂಗಲ್‌, ನನ್ನ ಎಕ್ಸ್‌ ಕಳಿಸಿಕೊಡಿ, ಬಿಗ್ ಬಾಸ್ ಮನೆಯಲ್ಲಿ ಗೋಗರೆದ ಮಹಿಳಾ ಸ್ಪರ್ಧಿ!

TAGGED:Bike-school vehicle collision: Four members of the same family diechild survives
Share This Article
Facebook Twitter Copy Link Print
Previous Article ಹುಡುಗಿಯರು ಒಂಟಿಯಾಗಿದ್ದಾಗ ಗೂಗಲ್‌ನಲ್ಲಿ ಏನನ್ನು ಹುಡುಕುತ್ತಾರೆ?
Next Article ಖಾಸಗಿ ಬಸ್ ಗೆ ಬೆಂಕಿ – 8-10 ಮಂದಿ ಸಜೀವ ದಹನ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?