Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಗರ್ಭ ಶ್ರೀಮಂತ ಈ ತಿರುಪತಿ ತಿಮ್ಮಪ್ಪ – 11 ತಿಂಗಳಲ್ಲಿ 918 ಕೋಟಿ ರೂ. ದೇಣಿಗೆ ಸಂಗ್ರಹ
ದೇಶ

ಆಗರ್ಭ ಶ್ರೀಮಂತ ಈ ತಿರುಪತಿ ತಿಮ್ಮಪ್ಪ – 11 ತಿಂಗಳಲ್ಲಿ 918 ಕೋಟಿ ರೂ. ದೇಣಿಗೆ ಸಂಗ್ರಹ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಂಧ್ರಪ್ರದೇಶ: ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಅತ್ಯಂತ ಪ್ರಸಿದ್ಧ ಮತ್ತು ಶ್ರೀಮಂತ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ನಿತ್ಯ ಕೋಟ್ಯಂತರ ರೂಪಾಯಿ ಕಾಣಿಕೆ ರೂಪದಲ್ಲಿ ಹರಿದು ಬರುತ್ತದೆ. ಇದೀಗ11 ತಿಂಗಳಲ್ಲಿ 918 ಕೋಟಿ ರೂಪಾಯಿ ದೇಣಿಗೆ ಸಲ್ಲಿಕೆಯಾಗಿದೆ.

 

ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿ, 2024ರ ನವೆಂಬರ್ ನಿಂದ 2025 ರ ಅಕ್ಟೋಬರ್ ವೇಳೆಗೆ ಆನ್ಲೈನ್ ಮೂಲಕ 579.38 ಕೋಟಿ ರೂ., ಆಫ್ ಲೈನ್ ಮೂಲಕ 339.20 ಕೋಟಿ ರೂ. ಹಣವನ್ನು ಭಕ್ತರು ದೇಣಿಗೆ ರೂಪದಲ್ಲಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಅನ್ನದಾಸೋಹ ಟ್ರಸ್ಟಿಗೆ ಅತಿ ಹೆಚ್ಚು 339 ಕೋಟಿ ರೂ., ಶ್ರೀವಾರಿ ಟ್ರಸ್ಟ್ ಗೆ 252 ಕೋಟಿ ರೂ., ಶ್ರೀ ಬಾಲಾಜಿ ಆರೋಗ್ಯ ವರಪ್ರಸಾದಿನಿ ಟ್ರಸ್ಟಿಗೆ 98 ಕೋಟಿ ರೂಪಾಯಿ ಸೇರಿ ವಿವಿಧೆಡೆ ದೇಣಿಗೆ ನೀಡಲಾಗಿದೆ.

ತಿರುಪತಿ ದೇವಾಲಯದ ಒಟ್ಟು ಆಸ್ತಿ ಅಂದಾಜು 2.5 ಲಕ್ಷ ಕೋಟಿ ರೂ.ಗೂ ಹೆಚ್ಚಾಗಿದೆ. ಇದರಲ್ಲಿ ವಿವಿಧ ಬ್ಯಾಂಕುಗಳಲ್ಲಿ 18,817 ಕೋಟಿ ರೂ. ಠೇವಣಿ ಇಡಲಾಗಿದೆ. 10.25 ಟನ್ ಚಿನ್ನ, 2.5 ಟನ್ ಚಿನ್ನದ ಆಭರಣ, 7123 ಎಕರೆ ಭೂಮಿ, 960 ಇತರೆ ಆಸ್ತಿಗಳಿವೆ. ದೇವಾಲಯದ ವಾರ್ಷಿಕ ಆದಾಯ 4300 ಕೋಟಿ ರೂ.ಗೂ ಹೆಚ್ಚಾಗಿದೆ ಎಂದು ಹೇಳಲಾಗಿದೆ.

TAGGED:#TirupatiThimmappa #collected #donations #andrapradesh #temple
Share This Article
Facebook Twitter Copy Link Print
Previous Article ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆ – ಮೊದಲ ಬಾರಿಗೆ 5 ದಿನಗಳಿಗೆ ವಿಸ್ತರಣೆ
Next Article ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವರು ಸಾವು!

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?