Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care: ಚಳಿಗಾಲದಲ್ಲಿ ಪ್ರತಿಯೊಬ್ಬರು ತಪ್ಪದೇ ತಿನ್ನಬೇಕು ಈ ಹಣ್ಣು!
ಆರೋಗ್ಯ

Health Care: ಚಳಿಗಾಲದಲ್ಲಿ ಪ್ರತಿಯೊಬ್ಬರು ತಪ್ಪದೇ ತಿನ್ನಬೇಕು ಈ ಹಣ್ಣು!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಋತುಗಳಿಗೆ ಅನುಗುಣವಾಗಿ ಸಿಗುವ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಉತ್ತಮ. ಈ ಹಣ್ಣುಗಳಲ್ಲಿರುವ ಉತ್ತಮಾಂಶಗಳು ಆರೋಗ್ಯವೃದ್ಧಿಗೆ ಸಾಕಷ್ಟು ನೆರವಾಗುತ್ತವೆ. ಬಹುತೇಕ ಮಂದಿಗೆ ಚಳಿಗಾಲ  ಹಿತಕರವಾಗಿರುತ್ತದೆ ನಿಜ. ಆದರೆ ಈ ಸೀಸನ್​ ಒಳ್ಳೆಯದರ ಜೊತೆಗೆ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಅದರಲ್ಲೂ ಮುಖ್ಯವಾಗಿ ಚಳಿಗಾಲದಲ್ಲಿ ಒಣ ತ್ವಚೆ , ನೆಗಡಿ, ಕೆಮ್ಮಿನಂತಹ  ಆರೋಗ್ಯ ಸಮಸ್ಯೆಗಳು  ಉಂಟಾಗುತ್ತವೆ. ಇಂತಹ ಸಮಯದಲ್ಲಿ ಜೀರ್ಣಾಂಗ ವ್ಯವಸ್ಥೆ  ಸಹ ಹದಗೆಡುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವುದು ಅವಶ್ಯಕ. ಅಲ್ಲದೇ ನಮ್ಮ ದೇಹವನ್ನು ಸದೃಢವಾಗಿಡಲು ಆಹಾರದ ಜೊತೆಗೆ ಕೆಲ ಹಣ್ಣುಗಳನ್ನು ಸೇವಿಸಬೇಕು. ಮುಖ್ಯವಾಗಿ ಸೀಸನ್​ಗಳಲ್ಲಿ ಸಿಗುವ ಹಣ್ಣುಗಳನ್ನು ತಿನ್ನುವುದು ಉತ್ತಮ.

ಪಪ್ಪಾಯಿ ಹಣ್ಣು ತುಂಬಾ ಉಷ್ಣಾಂಶವಿರುವ ಹಣ್ಣಾಗಿದೆ. ಹೀಗಾಗಿ ಚಳಿಯಲ್ಲಿ ಈ ಹಣ್ಣನ್ನು ತಿಂದರೆ ದೇಹ ಬೆಚ್ಚಗಿರುತ್ತದೆ. ಅಲ್ಲದೇ, ಪಪ್ಪಾಯಿಯಲ್ಲಿ ಕಾರ್ಬೋಹೈಡ್ರೇಟ್‌ಗಳು, ಫೈಬರ್, ಪ್ರೋಟೀನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಕೆ ನಂತಹ ಅನೇಕ ಪೋಷಕಾಂಶಗಳಿವೆ. ಚಳಿಗಾಲದಲ್ಲಿ, ಪ್ರತಿರಕ್ಷಣಾ ವ್ಯವಸ್ಥೆ ಮತ್ತು ಜೀರ್ಣಾಂಗ ವ್ಯವಸ್ಥೆಯು ದುರ್ಬಲಗೊಳ್ಳುತ್ತದೆ. ಪಪ್ಪಾಯಿ ಈ ಶಕ್ತಿಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಲ್ಲದೇ ಪಪ್ಪಾಯಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ಗಳು ತ್ವಚೆಯನ್ನು ಆರೋಗ್ಯವಾಗಿರಿಸುತ್ತದೆ.

ಪಪ್ಪಾಯಿಯು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದರೂ, ಈ ಹಣ್ಣು ಎಷ್ಟೇ ರುಚಿಕರವಾಗಿದ್ದರೂ, ಕೆಲವು ಸಂದರ್ಭಗಳಲ್ಲಿ ಇದನ್ನು ತಿನ್ನುವುದು ಅಪಾಯಕಾರಿ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ನೀವು ಗರ್ಭಿಣಿಯಾಗಿದ್ದರೆ, ವೈದ್ಯರ ಸಲಹೆಯಿಲ್ಲದೆ ಪಪ್ಪಾಯಿ ಅಥವಾ ಇತರ ಯಾವುದೇ ಹಣ್ಣುಗಳು ಅಥವಾ ಆಹಾರವನ್ನು ಸೇವಿಸಬೇಡಿ. ಅಲ್ಲದೇ, ಪಪ್ಪಾಯಿ ದೇಹವನ್ನು ಬಿಸಿ ಮಾಡುತ್ತದೆ ಮತ್ತು ಮೂಲವ್ಯಾಧಿ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಪಪ್ಪಾಯಿ ಹಣ್ಣಿನ ಸೇವನೆಯಿಂದ ದೂರವಿರಿ.

ಚಳಿಗಾಲದಲ್ಲಿ ಹಸಿವು ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ಅತಿಯಾಗಿ ತಿಂದು ಸಾಕಷ್ಟು ಮಂದಿ ತೂಕ ಹೆಚ್ಚಾಗುತ್ತಾರೆ. ಇದನ್ನು ತಪ್ಪಿಸಲು ಪಪ್ಪಾಯಿ ಹಣ್ಣನ್ನು ಸೇವಿಸಿ. ಇದರಲ್ಲಿ ನಾರಿನಂಶ ಹೆಚ್ಚಿರುವುದರಿಂದ ಹಸಿವಾಗುವುದಿಲ್ಲ. ಅಲ್ಲದೇ, ಪಪ್ಪಾಯಿಯಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದು ಹೃದಯವನ್ನು ಆರೋಗ್ಯವಾಗಿಡಲು ಸಹ ಸಹಾಯ ಮಾಡುತ್ತದೆ. ಇದಷ್ಟೇ ಅಲ್ಲದೇ ಪಪ್ಪಾಯಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ.

TAGGED:#should #eat #fruit #winter #helath
Share This Article
Facebook Twitter Copy Link Print
Previous Article ಹೆಂಡತಿ ಮೊಬೈಲ್ ನಂಬರ್ ಕೇಳಿದ್ದಕ್ಕೆ ಗಣತಿದಾರರ ಮೇಲೆ ಹಲ್ಲೆ
Next Article ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತ-ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಸಜೀವ ದಹನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?