Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Vaastu Tips: ಮನೆಯಲ್ಲಿ ಜೇಡ ಬಲೆ ಕಟ್ಟಿದರೆ ಏನಾಗುತ್ತೆ?
ಲೈಫ್‌ಸ್ಟೈಲ್

Vaastu Tips: ಮನೆಯಲ್ಲಿ ಜೇಡ ಬಲೆ ಕಟ್ಟಿದರೆ ಏನಾಗುತ್ತೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube 

newsics.com

ಮನೆ ಮನಸ್ಸು ಶುದ್ಧವಾಗಿದ್ದರೆ ಮನೆಯಲ್ಲಿ ಸಂತೋಷ, ನೆಮ್ಮದಿ, ಸಮೃದ್ಧಿ ಇರುತ್ತದೆ. ಆದರೆ ಕೆಲವರು ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದಿಲ್ಲ. ಎಲ್ಲಿ ನೋಡಿದರೂ ಕಸದ ರಾಶಿ, ಹಳೆಯ ಪೇಪರ್‌ಗಳು, ಎಲ್ಲೆಂದರಲ್ಲಿ ಹರಡಿರುವ ಬಟ್ಟೆಗಳು, ಸಾಮಗ್ರಿಗಳು, ಜಿರಳೆ ಮೊಟ್ಟೆಗಳು ಹೀಗೆ ಮನೆ ಬಹಳ ಅಸ್ತವ್ಯಸ್ತವಾಗಿರುತ್ತದೆ. ಇದರ ಜೊತೆಗೆ ಮನೆಯ ಮೂಲೆಗಳಲ್ಲಿ ಜೇಡರ ಬಲೆ ಕಟ್ಟಿರುತ್ತದೆ.

ಆದರೆ ವಾಸ್ತು ಪ್ರಕಾರ ಮನೆ ಗೋಡೆಯ ಮೇಲ್ಭಾದಲ್ಲಿ ಜೇಡರ ಬಲೆ ಕಟ್ಟುವುದು ಮನೆಗೆ ಶುಭವಲ್ಲ. ಇದು ಮನೆಯಲ್ಲಿ ನಕಾರಾತ್ಮಕ ಅಂಶವನ್ನು ಹೆಚ್ಚಿಸುತ್ತದೆ. ಅಲ್ಲದೆ ಕುಟುಂಬದ ಸದಸ್ಯರಿಗೆ ಅನಾರೋಗ್ಯ, ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ವಾಸ್ತು ಪ್ರಕಾರ, ಮನೆಯ ಧನಾತ್ಮಕತೆಯನ್ನು ಹೆಚ್ಚಿಸಲು

 

ಸ್ವಚ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಕೆಲವರು ಆಗಾಗ್ಗೆ ಮನೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುತ್ತಾರೆ. ಆದರೆ ಕೈಲಾಗದ ಕಾರಣಕ್ಕೆ ಗೋಡೆ ಮೇಲ್ಭಾಗ ಕಟ್ಟಿರುವ ಜೇಡರ ಬಲೆಯನ್ನು ನಿರ್ಲಕ್ಷಿಸುತ್ತಾರೆ. ಇದರಿಂದ ಮನೆಯಲ್ಲಿ ವಾಸ್ತು ದೋಷ ಉಂಟಾಗಬಹುದು. ಮನೆಯಲ್ಲಿ ಅತಿಯಾದ ಜೇಡರ ಬಲೆಯಿಂದಾಗಿ ಕುಟುಂಬ ಸದಸ್ಯರು ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸಬಹುದು.

ವಾಸ್ತು ಪ್ರಕಾರ ಮಲಗುವ ಕೋಣೆಯಲ್ಲಿ ಜೇಡರ ಬಲೆ ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ. ಪತಿ-ಪತ್ನಿಯರ ನಡುವೆ ಸದಾ ಭಿನ್ನಾಭಿಪ್ರಾಯವಿರುತ್ತದೆ ಮತ್ತು ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ದೀರ್ಘಕಾಲದವರೆಗೆ ಮನೆಯ ಮೂಲೆಗಳಲ್ಲಿ ಜೇಡರ ಬಲೆಗಳನ್ನು ತೆರವುಗೊಳಿಸದಿದ್ದರೆ, ಕುಟುಂಬ ಸದಸ್ಯರು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಲೇ ಇರುತ್ತಾರೆ ಕ್ರಮೇಣ ಹಣವನ್ನು ಕಳೆದುಕೊಳ್ಳುತ್ತಾರೆ.

ನಿಮ್ಮ ಮನೆಯ ದೇವರ ಕೋಣೆಯಲ್ಲಿ ಕೂಡಾ ಜೇಡರ ಬಲೆ ಹೆಣೆಯಲು ಬಿಡಬೇಡಿ.

ಅಡುಗೆಮನೆಯಲ್ಲಿ ಕೂಡಾ ಜೇಡ ಬಲೆ ಕಟ್ಟುವುದು ಅಶುಭ. ಈ ಕಾರಣದಿಂದಾಗಿ ಕುಟುಂಬದ ಸದಸ್ಯರು ಅನಾರೋಗ್ಯವನ್ನು ಎದುರಿಸಬೇಕಾಗುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ಕಾಲಕಾಲಕ್ಕೆ ಅಡುಗೆಮನೆಯಲ್ಲಿ ಗ್ಯಾಸ್ ಮತ್ತುಸಿಂಕ್ ಅಡಿಯಲ್ಲಿ ಜೇಡ ಬಲೆ ಕಟ್ಟಿದ್ದರೆ ಸ್ವಚ್ಛಗೊಳಿಸುತ್ತಿರಿ.

ಇದಿಷ್ಟೇ ಅಲ್ಲದೆ ಜೇಡರ ಬಲೆ ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕುಟುಂಬದಲ್ಲಿ ಅಶಾಂತಿಯ ವಾತಾವರಣವಿರುತ್ತದೆ. ಆದ್ದರಿಂದ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ.

TAGGED:#build #spider #web #house #vastu #tips
Share This Article
Facebook Twitter Copy Link Print
Previous Article ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ -ನಡೆಯಲಿದೆ ಪೊಲೀಸ್ ವಿಚಾರಣೆ
Next Article ಪೋಷಕರೇ ಹುಷಾರ್ : ಆಟ ಆಡುವಾಗ ನೀರಿನ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?