Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಷಕರೇ ಹುಷಾರ್ : ಆಟ ಆಡುವಾಗ ನೀರಿನ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು
ಕರ್ನಾಟಕ

ಪೋಷಕರೇ ಹುಷಾರ್ : ಆಟ ಆಡುವಾಗ ನೀರಿನ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube 

newsics.com

ಹಾವೇರಿ : ಮನೆಯಲ್ಲಿ ಪುಟ್ಟ ಮ‍ಕ್ಕಳು ಇರುವಾಗ ಪೋಷಕರು ಎಷ್ಟು ಎಚ್ಚರ ವಹಿಸಿದರೂ ಸಾಲದು.! ಪ್ರತಿ ಕ್ಷಣ ಕೂಡ ಮಕ್ಕಳ ಮೇಲೆ ಕಣ್ಣಿಡಬೇಕು. ಇದೀಗ ಆಟ ಆಡುವಾಗ ನೀರಿನ ಬಕೆಟ್ ಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ.

 

ಹಾವೇರಿಯ ಶಿವಬಸವ ನಗರದಲ್ಲಿ ಈ ಘಟನೆ ನಡೆದಿದೆ. ಬಕೆಟ್ ನಲ್ಲಿ ಬಿದ್ದು ದಕ್ಷಿತ್ ಯಳಂಬಲ್ಲಿಮಠ (1) ಎಂಬ ಮಗು ಮೃತಪಟ್ಟಿದೆ. ಮಗು ಬಕೆಟ್ ಗೆ ತಲೆಕೆಳಗಾಗಿ ಬಿದಿದ್ದು, ಕೂಡಲೇ ಇದನ್ನು ಗಮನಿಸಿದ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿಕೊಂಡ ವೈದ್ಯರು ಕೂಡಲೇ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

 

 

TAGGED:#child #haveri #parents #water #bucket #death
Share This Article
Facebook Twitter Copy Link Print
Previous Article Vaastu Tips: ಮನೆಯಲ್ಲಿ ಜೇಡ ಬಲೆ ಕಟ್ಟಿದರೆ ಏನಾಗುತ್ತೆ?
Next Article Viral ಬಾಯಲ್ಲಿ ಪಟಾಕಿ ಇಟ್ಟುಕೊಂಡು ಈ ಯುವಕ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?