Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬಾಯಲ್ಲಿ ಪಟಾಕಿ ಇಟ್ಟುಕೊಂಡು ಈ ಯುವಕ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ
ವೈರಲ್

Viral ಬಾಯಲ್ಲಿ ಪಟಾಕಿ ಇಟ್ಟುಕೊಂಡು ಈ ಯುವಕ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube 

newsics.com

ಲಖನೌ: ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲಿಲ್ಲ ಸಡಗರ.  ಪಟಾಕಿ ಇಲ್ಲದಿದ್ದರೆ ಹಬ್ಬಕ್ಕೆ ಕಳೆಯೇ ಇರುವುದಿಲ್ಲ. ಎಲ್ಲರೂ ಪಟಾಕಿ ಸಿಡಿಸಿ ಬೆಳಕಿನ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ. ಆದರೆ ಇಲೊಬ್ಬ ಯುವಕ  ಬಾಯಲ್ಲಿ ಪಟಾಕಿ ಇಟ್ಟುಕೊಂಡು ಲೈಟರ್‌ನಿಂದ ಬೆಂಕಿ ಹಚ್ಚಿಕೊಂಡಿದ್ದಾನೆ. ಆ ಬಳಿಕ ಭಯವಿಲ್ಲದೇ ತೋಳುಗಳನ್ನು ಚಾಚಿ ನಿಂತುಕೊಂಡಿದ್ದು ಈ ಘಟನೆಯೂ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ  ನಡೆದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿನೋದ್‌ ಕಲೆ  ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಯುವಕನು ದೀಪಾವಳಿ ಹಬ್ಬದಂದು ಪಟಾಕಿಯನ್ನು ವಿಭಿನ್ನ ರೀತಿಯಲ್ಲಿ ಹೊಡೆಯಲು ಮುಂದಾಗಿದ್ದಾನೆ. ಕೆಂಪುಬಣ್ಣದ ಶರ್ಟ್ ಧರಿಸಿರುವ ಯುವಕನೊಬ್ಬ ತನ್ನ ಬಾಯಿಯಲ್ಲಿ ಪಟಾಕಿಯನ್ನು ಇಟ್ಟುಕೊಂಡಿರುವುದನ್ನು ನೀವು ನೋಡಬಹುದು.

ಲೈಟರ್‌ನಿಂದ ಬೆಂಕಿ ಹಚ್ಚಿದ್ದು, ಪಟಾಕಿ ಹೊತ್ತಿಕೊಂಡಾಗ ಕಿಡಿಗಳು ಹಾರಲು ಶುರುವಾಗಿದೆ. ಯುವಕ ಮಾತ್ರ ತನ್ನ ಎರಡು ತೋಳುಗಳನ್ನು ಚಾಚಿ ನಿಂತಿದ್ದು, ಏಕಾಏಕಿ ಪಟಾಕಿಯು ಸಿಡಿದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

https://www.instagram.com/reel/DP29Zf5krXY/?igsh=MXEzc3ZqdnJ4bW9mdw==

TAGGED:#man #firecracker #mouth #viral #video
Share This Article
Facebook Twitter Copy Link Print
Previous Article ಪೋಷಕರೇ ಹುಷಾರ್ : ಆಟ ಆಡುವಾಗ ನೀರಿನ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು
Next Article ಪೊಲೀಸ್ ಅಧಿಕಾರಿಗಳಿಂದ ಅತ್ಯಾಚಾರ:   ಅಂಗೈನಲ್ಲಿ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ   ಯುವ ವೈದ್ಯೆ 

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?