Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against Actress Divya Suresh ಅಪಘಾತವೆಸಗಿ ಪರಾರಿಯಾದ ನಟಿ ದಿವ್ಯಾ ಸುರೇಶ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಮೇಲೆ ಎಫ್ಐಆರ್
ಕರ್ನಾಟಕಪ್ರಮುಖಮನರಂಜನೆ

FIR against Actress Divya Suresh ಅಪಘಾತವೆಸಗಿ ಪರಾರಿಯಾದ ನಟಿ ದಿವ್ಯಾ ಸುರೇಶ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಮೇಲೆ ಎಫ್ಐಆರ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಇದೇ ತಿಂಗಳ ಅ. 4 ರಂದು ರಾತ್ರಿ 1.30ರ ಹೊತ್ತಿಗೆ ದಿವ್ಯಾ ಸುರೇಶ್ ಓಡಿಸುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿ‌ಯಾದ ರಭಸಕ್ಕೆ, ಬೈಕ್ ನಿಂದ ಬಿದ್ದಿದ್ದ ಮೂವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.


ಗಾಯಾಳು ಅನಿತಾ ಸಂಬಂಧಿ ಅನುಷಾಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಬೈಕ್ ನಲ್ಲಿ ಸಂಬಂಧಿಗಳಾದ ಕಿರಣ್, ಅನಿತಾ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಟರಾಯನಪುರದ ಎಂ.ಎಂ.ರಸ್ತೆ ಬಳಿ ನಾಯಿಗಳು ಬೊಗಳಿವೆ. ಭಯದಿಂದ ಕಿರಣ್ ಬೈಕ್‌ ಸ್ವಲ್ಪ ಬಲಕ್ಕೆ ಹೋಗಿದ್ದಾರೆ. ಈ ವೇಳೆ ವೇಗವಾಗಿ ಬಂದ ದಿವ್ಯಾ ಸುರೇಶ್ ಕಾರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರ್ ಡಿಕ್ಕಿ ಹೊಡೆದಾಗ ಅನಿತಾ ಕಾಲಿನ ಮಂಡಿ ಚಿಪ್ಪಿಗೆ ಪೆಟ್ಟಾಗಿದೆ. ನಂತರ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಾಲಿನ ಮಂಡಿ ಚಿಪ್ಪು ಮುರಿದಿದೆ ಎಂದು ತಿಳಿಸಿದ್ದಾರೆ.

https://youtube.com/shorts/QgndNmlHrUg?si=6dMfBcxnahaVxCjM

ದಿವ್ಯಾ ಸುರೇಶ್ ಕಾರ್ ನಿಲ್ಲಿಸದೇ ಕೂಡಲೇ ಪರಾರಿಯಾಗಿದ್ದಾರೆ ಎಂದು ಗಾಯಾಳು ಸಂಬಂಧಿ ಕಿರಣ್ ಎಂಬಾತ ಅ.7ರಂದು ಬ್ಯಾಟರಾಯನಪುರ ಸಂಚಾರಿ ಠಾಣೆಗೆ ದೂರು ನೀಡಿದ್ದಾರೆ.

ಕಿರಣ್‌ ನೀಡಿದ ದೂರಿನ ಅನ್ವಯ ಎಫ್ ಐಆರ್ ದಾಖಲಿಸಿ ತನಿಖೆ ಕೈಗೊಂಡ ಬ್ಯಾಟರಾಯನಪುರ ಸಂಚಾರಿ ಪೊಲೀಸರಿಗೆ, ನಟಿ ದಿವ್ಯಾ ಸುರೇಶ್ ಕಾರ್ ಡಿಕ್ಕಿ ಹೊಡೆದು ಹೋಗಿರುವುದು ಗೊತ್ತಾಗಿದೆ. ಬಳಿಕ ಸಿಸಿಟಿವಿ ಮೂಲಕ ಕಾರ್ ನಂಬರ್ ಟ್ರೇಸ್ ಮಾಡಿ ದಿವ್ಯಾ ಸುರೇಶ್ ಅವರನ್ನು ಕರೆಸಿದ್ದ ಪೊಲೀಸರು, ಬಳಿಕ ದಿವ್ಯಾ ಸುರೇಶ್ ಕಾರ್ ಪತ್ತೆ ಮಾಡಿ ಸೀಜ್ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ.

ಆದರೆ ರಾತ್ರೋರಾತ್ರಿ ದಿವ್ಯಾ ಸುರೇಶ್ ಕಾರ್ ಬಿಡಿಸಿಕೊಂಡು ಹೋಗಿದ್ದರು. ಈ ನಡುವೆ ಬಿಜೆಎಸ್ ಆಸ್ಪತ್ರೆಯಲ್ಲಿ ಗಾಯಳು ಅನಿತಾಗೆ ಮಂಡಿ ಚಿಪ್ಪಿಗೆ ಆಪರೇಷನ್ ಮಾಡಿರುವ ವೈದ್ಯರು ಎರಡು ಲಕ್ಷ ಹಣ ಖರ್ಚಾಗಿದೆ. ಇದುವರೆಗೂ ದಿವ್ಯಾ ಸುರೇಶ್ ಸಂತ್ರಸ್ಥ ಮಹಿಳೆಯನ್ನು ಸಂಪರ್ಕಿಸಿಲ್ಲ ಎಂದು ದೂರುದಾರ ಕಿರಣ್ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ಅತ್ಯಾಚಾರ:   ಅಂಗೈನಲ್ಲಿ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ   ಯುವ ವೈದ್ಯೆ 

ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ -ನಡೆಯಲಿದೆ ಪೊಲೀಸ್ ವಿಚಾರಣೆ

Viral ಬಾಯಲ್ಲಿ ಪಟಾಕಿ ಇಟ್ಟುಕೊಂಡು ಈ ಯುವಕ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

TAGGED:Actress Divya Suresh flees after accident: FIR filed
Share This Article
Facebook Twitter Copy Link Print
Previous Article ವಂಚನೆ ಆರೋಪ: ಬಾಲಿವುಡ್ ನಟರಾದ ಶ್ರೇಯಸ್ ತಲ್ಪಾಡೆ, ಅಲೋಕ್ ನಾಥ್ ಸೇರಿದಂತೆ 22 ಜನರ ವಿರುದ್ಧ ಪ್ರಕರಣ ದಾಖಲು
Next Article ಟೈಟ್ ಬಟ್ಟೆಗಳನ್ನ ಹಾಕ್ತೀರಾ..? ಹಾಗಾದ್ರೆ ಎಚ್ಚರವಹಿಸಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?