Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Power cut ಬೆಂಗಳೂರಿನ ಹಲವೆಡೆ ಶನಿವಾರದಿಂದ 9 ದಿನ ವಿದ್ಯುತ್ ವ್ಯತ್ಯಯ
ಕರ್ನಾಟಕಪ್ರಮುಖ

Power cut ಬೆಂಗಳೂರಿನ ಹಲವೆಡೆ ಶನಿವಾರದಿಂದ 9 ದಿನ ವಿದ್ಯುತ್ ವ್ಯತ್ಯಯ

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಗರದ ಹಲವೆಡೆ ಶನಿವಾರದಿಂದ (ಅ.25) ಮತ್ತೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರದಾದ್ಯಂತ ವಿವಿಧ ಸಬ್‌ಸ್ಟೇಷನ್‌ಗಳು ಮತ್ತು 11 ಕೆವಿ ಫೀಡರ್ ಲೈನ್‌ಗಳಲ್ಲಿ ನಿರ್ವಹಣೆ, ದುರಸ್ತಿ ಮತ್ತು ಅಪ್‌ಗ್ರೇಡ್ ಕೆಲಸಗಳನ್ನು ಕೈಗೊಳ್ಳಲು ಬೆಂಗಳೂರಿನಾದ್ಯಂತ ಹಲವಾರು ಪ್ರದೇಶಗಳಲ್ಲಿ ಈ ತಿಂಗಳು ವಿದ್ಯುತ್ ಕಡಿತಗೊಳ್ಳಲಿದೆ. ಸುಮಾರು 9 ದಿನಗಳವರೆಗೆ ವಿದ್ಯುತ್ ಕಡಿತಗೊಳ್ಳಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಕ್ಟೋಬರ್ 23ರಿಂದ ಅಕ್ಟೋಬರ್ 31ರ ವರೆಗೆ ವಿದ್ಯುತ್ ಕಡಿತವನ್ನು ಘೋಷಿಸಿದ್ದು, ಈ ಸಮಯದಲ್ಲಿ ಜನರು ಸಹಕರಿಸುವಂತೆ ಮನವಿ ಮಾಡಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ಕಂಠೀರವ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ

ಕಬ್ಬನ್‌ಪೇಟೆ 5ನೇ ಅಡ್ಡರಸ್ತೆ, 6ನೇ ಅಡ್ಡರಸ್ತೆ, 3ನೇ ಅಡ್ಡರಸ್ತೆ, 4ನೇ ಅಡ್ಡರಸ್ತೆ, ಚೌಳಗಳ್ಳಿ ಎ, ಬಿ, ಸಿ, ಡಿ ಗಲ್ಲಿ, ಆರ್ಬಿಐ, ನೃಪತುಂಗ ರಸ್ತೆ, ಯುವಿಸಿಇ, ಕೃಷಿ ಕಚೇರಿ, ಸರ್ಕಾರಿ ಕಲಾ ಕಾಲೇಜು, ಮಾರ್ಥಾಸ್ ಆಸ್ಪತ್ರೆ, ಸುಂಕಲ್ಪೇಟೆ, ನಗರ್ತ್ಪೇಟೆ ಮುಖ್ಯರಸ್ತೆ, ಕೆಎಎಸ್ ಲೇನ್, ಸಿ ಲೇನ್ ಎ’ಲೇನ್ ಡಿ ಲೇನ್ ಪಿಆರ್ಎಸ್ ಲೇನ್, 13ನೇ ಅಡ್ಡರಸ್ತೆ, 14ನೇ ಅಡ್ಡರಸ್ತೆ, ಕಬ್ಬನ್ಪೇಟೆಯ 15ನೇ ಅಡ್ಡರಸ್ತೆ, ಕೆಜಿ ರಸ್ತೆಯ ಒಂದು ಭಾಗ, ಒಟಿಸಿ ರಸ್ತೆ, ಶಾರದಾ ರಂಗಮಂದಿರದ ಹಿಂಭಾಗ, ಎಸ್ಪಿ ರಸ್ತೆ, ಎಸ್ಜೆಪಿ ರಸ್ತೆ, ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆ, ಆದರ್ಶ ಶಂಗ್ರಿಲ್ಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

66/11kV NGEF MUSS ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜೋಗುಪಾಳ್ಯ ಇಲ್ಪೆ ತೊಪ್ಪು, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಜೋಗುಪಾಳ್ಯ ಮುಖ್ಯ ರಸ್ತೆ, ರಾಂಕಾ ಕೋರ್ಟ್, ಆರ್ಟಿಲರಿ ರಸ್ತೆ, ಗೌತಂಪುರ, ಕೇಂಬ್ರಿಜ್ ರಸ್ತೆ, RMZ ಮಿಲೇನಿಯಾ, ಹಲಸೂರು, ಹಲಸೂರು ರಸ್ತೆ, ಕೆನರಾ ಬ್ಯಾಂಕ್, ಅಜಂತಾ ಟ್ರಿನಿಟಿ ಸರ್ಕಲ್, ಹೆಚ್ಎಎಲ್ 2ನೇ ಹಂತ, ಮದ್ರಾಸ್ 1ನೇ ಹಂತ ಬೆನ್ನಿಗನ ಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ್ ನಗರ, ಪೈ ಎಲ್/ಓ, ಉದಯನಗರ, ಬೈರಸಂದ್ರ, ಸಿವಿ ರಾಮನಗರ, ಎನ್ಜಿಇಎಫ್ ಲೇಔಟ್ನ ಪೂರ್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ವರ್ತೂರು ರಸ್ತೆ, ನಾಗವಾರಪಾಳ್ಯ ನಾಗಪ್ಪ ರೆಡ್ಡಿ ಲೇಔಟ್, ಅಬ್ಬಯ್ಯ ಲಾಔಟ್. ಧರ್ಮೋಹಲ್ಲಾ, ವಿಜಿನಾಪುರ ಪೈ ಲೇಔಟ್, ಉದಯನಗರ ನಗರ, ಗಂಗಪ್ಪ ಲೇಔಟ್, Bcie ಎಸ್ಟೇಟ್ ಸದಾನಂದ ನಗರ, ಕಸ್ತೂರಿ ನಗರ, ಕೃಷ್ಣನಪಾಳ್ಯ ಸುದ್ದುಗುಂಟೆ ಪಾಳ್ಯ ಆರ್ಮ್ಝೋಲ್ಡ್ ಮಡ್ರೆಸ್ ರಸ್ತೆ, ನಾಗವರಪಾಳ್ಯ ಕುವೆಂಪು ಬೀದಿ, ವಿವೇಕಾನಂದ ಬೀದಿ, ಕೊಂಡಪ ರೆಡ್ಡಿ ಲೇಔಟ್, ಅಂಕಪ್ಪ ರೆಡ್ಡಿ ಲೇಔಟ್, ಶಿವ ದೇವಸ್ಥಾನ ರಸ್ತೆ, ಅಯ್ಯಪ್ಪ ದೇವಸ್ಥಾನ ರಸ್ತೆ ಏರ್ ಫೋರ್ಸ್ ಕ್ವಾರ್ಟರ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೂ ಕೂಡ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಒಂಬತ್ತು ದಿನಗಳವರೆಗೆ ವಿದ್ಯುತ್ ಕಡಿತವು 8 ಗಂಟೆಗಳ ಕಾಲ ಇರುತ್ತದೆ. ಆದರೆ, ಪ್ರತಿ ಪ್ರದೇಶದ ಕೆಲಸದ ಪ್ರಗತಿಯನ್ನು ಆಧರಿಸಿ ಸಮಯ ಬದಲಾಗುವ ನಿರೀಕ್ಷೆಯಿದೆ.

ನಿವಾಸಿಗಳಿಗೆ ಉಂಟಾಗುವ ಅಡಚಣೆಯನ್ನು ಕಡಿಮೆ ಮಾಡಲು ಈ ವಿದ್ಯುತ್ ಕಡಿತವನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರಿನ ಕೆಲವು ಭಾಗಗಳು ಎರಡು ತಿಂಗಳಿನಿಂದ ವಿದ್ಯುತ್ ಕಡಿತವನ್ನು ಎದುರಿಸುತ್ತಿವೆ. ಜನರು ವಿಶೇಷವಾಗಿ ವಾರಾಂತ್ಯಗಳಲ್ಲಿ ಎಂಟರಿಂದ ಒಂಬತ್ತು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ಎದುರಿಸುತ್ತಿದ್ದಾರೆ.

ಆಗಸ್ಟ್‌ನಿಂದ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ನಗರಗಳಲ್ಲಿ ವಿದ್ಯುತ್ ಕಡಿತಕ್ಕೆ ಸೂಚನೆಗಳನ್ನು ನೀಡುತ್ತಿವೆ.

Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಬೆಳ್ಳಿ ಬೆಲೆ ಎಷ್ಟಿದೆ?

ಎಕ್ಸ್ ಬಾಯ್ ಫ್ರೆಂಡ್ ಜೊತೆಗೆ ವಿಚಿತ್ರವಾಗಿ ಸೇಡು ತೀರಿಸಿಕೊಂಡ ಯುವತಿ

ಟೈಟ್ ಬಟ್ಟೆಗಳನ್ನ ಹಾಕ್ತೀರಾ..? ಹಾಗಾದ್ರೆ ಎಚ್ಚರವಹಿಸಿ

TAGGED:Power outages in many parts of Bengaluru for 9 days from Saturday
Share This Article
Facebook Twitter Copy Link Print
Previous Article Raghu Dixit Marriage: ಗಾಯಕಿ ವಾರಿಜಶ್ರೀ ಜೊತೆ ಸಪ್ತಪದಿ ತುಳಿದ ರಘು ದೀಕ್ಷಿತ್
Next Article ಅ.28ಕ್ಕೆ ಸಂಘಟಕರ ಸಭೆ ನಡೆಸಿ, 30ಕ್ಕೆ ವರದಿ ಸಲ್ಲಿಸಿ: ಕಲಬುರಗಿ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಪೀಠ ನಿರ್ದೇಶನ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?