Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ರೈಲು ಬರುತ್ತಿದ್ದಾಗಲೇ ಗುಡ್ಡ ಕುಸಿತ, ಹಳಿಯಿಂದ ಜಾರಿದ ಟ್ರೈನ್
ಕರ್ನಾಟಕಪ್ರಮುಖ

ರೈಲು ಬರುತ್ತಿದ್ದಾಗಲೇ ಗುಡ್ಡ ಕುಸಿತ, ಹಳಿಯಿಂದ ಜಾರಿದ ಟ್ರೈನ್

Share
0 Min Read
SHARE

newsics.com

ಹಾಸನದ ಶಾಂತಿಗ್ರಾಮದ ಬಳಿ ಗೂಡ್ಸ್ ರೈಲು ಹಳಿ ತಪ್ಪಿ ಅನಾಹುತ ಸಂಭವಿಸಿದೆ. ರೈಲು ಚಲಿಸುತ್ತಿರುವಾಗಲೇ ಹಳಿ ಮೇಲೆ ಗುಡ್ಡ ಕುಸಿದಿದ್ದರಿಂದ ಟ್ರೈನ್ ಹಳಿಯಿಂದ ಜಾರಿದೆ.

ಇಂದು ಮುಂಜಾನೆ 5.45ರ ಸುಮಾರಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಯಾವುದೇ ಸಾವು, ನೋವು ಸಂಭವಿಸಿಲ್ಲ.

ಕೊನೆಗೆ ರೈಲ್ವೇ ಸಿಬ್ಬಂದಿ ಟ್ರ್ಯಾಕ್ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ ರೈಲು ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಹಾಸನ ಬೆಂಗಳೂರು, ಬೆಂಗಳೂರು-ಹಾಸನ ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆ ಆಗಿದೆ.

TAGGED:As the train was comingthe hill collapsedthe train derailed
Share This Article
Facebook Twitter Copy Link Print
Previous Article ವಾಲ್ಮೀಕಿ ಹಗರಣ: SITಯಿಂದ 10 ಕೆಜಿ ಚಿನ್ನದ ಬಿಸ್ಕೆಟ್ ಜಪ್ತಿ
Next Article 40 ವರ್ಷಗಳ ನಂತರ ಫೋನ್ ಮಾಡಿದ ಪತ್ನಿ; ಮಾತನಾಡದೇ ಜೀವ ಬಿಟ್ಟ ಪತಿ..

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?