Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅ.28ಕ್ಕೆ ಸಂಘಟಕರ ಸಭೆ ನಡೆಸಿ, 30ಕ್ಕೆ ವರದಿ ಸಲ್ಲಿಸಿ: ಕಲಬುರಗಿ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಪೀಠ ನಿರ್ದೇಶನ
ಕರ್ನಾಟಕಪ್ರಮುಖ

ಅ.28ಕ್ಕೆ ಸಂಘಟಕರ ಸಭೆ ನಡೆಸಿ, 30ಕ್ಕೆ ವರದಿ ಸಲ್ಲಿಸಿ: ಕಲಬುರಗಿ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಪೀಠ ನಿರ್ದೇಶನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ‍ಸ್ವಯಂಸೇವಕ ಸಂಘದ ಪಥಸಂಚಲನದ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್,ಅ.28ಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲಾ ಸಂಘಟಕರ ಶಾಂತಿ ಸಭೆ ನಡೆಸಿ,ಅ.30ಕ್ಕೆ ವರದಿ ‌ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಮ್.ಜಿ.ಎಸ್.ಕಮಲ್ ಅವರು ಅರ್ಜಿ ವಿಚಾರಣೆ ನಡೆಸಿದ್ದು, ಸರಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದರು.

ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿ, ಮುಂಬರುವ ಅ.28ರಂದು ಪಥಸಂಚಲನಕ್ಕಾಗಿ ಹಾಗೂ ಪ್ರತಿಭಟನೆಗಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ಸಂಘಟಕರನ್ನು ಜಿಲ್ಲಾಡಳಿತದ ಕಚೇರಿಯಲ್ಲಿ ಶಾಂತಿ ಸಭೆಗೆ ಕರೆದು ಸಭೆ ನಡೆಸುವ ಮೂಲಕ,ಅ.30ರಂದು ಮಧ್ಯಾಹ್ನ 2:30ಕ್ಕೆ ಸಂಪೂರ್ಣ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಎಕ್ಸ್ ಬಾಯ್ ಫ್ರೆಂಡ್ ಜೊತೆಗೆ ವಿಚಿತ್ರವಾಗಿ ಸೇಡು ತೀರಿಸಿಕೊಂಡ ಯುವತಿ

ಟೈಟ್ ಬಟ್ಟೆಗಳನ್ನ ಹಾಕ್ತೀರಾ..? ಹಾಗಾದ್ರೆ ಎಚ್ಚರವಹಿಸಿ

TAGGED:Hold a meeting of organizers on October 28th and submit a report on the 30th: High Court bench directs Kalaburagi district administration
Share This Article
Facebook Twitter Copy Link Print
Previous Article Power cut ಬೆಂಗಳೂರಿನ ಹಲವೆಡೆ ಶನಿವಾರದಿಂದ 9 ದಿನ ವಿದ್ಯುತ್ ವ್ಯತ್ಯಯ
Next Article ಅಕ್ರಮ ಸಂಬಂಧದಲ್ಲಿ ಬೆಂಗಳೂರು ಫಸ್ಟ್; ವರದಿಯಲ್ಲಿ ಬಹಿರಂಗವಾಯ್ತು ಅಪಾಯಕಾರಿ ಅಂಶ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?