Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮಹಿಳಾ ಟೆಕ್ಕಿ ಸಾವು
ಕರ್ನಾಟಕ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮಹಿಳಾ ಟೆಕ್ಕಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮಹಿಳಾ ಟೆಕ್ಕಿ  ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 

ಬೈಕ್ ನಲ್ಲಿ ಹೋಗುತ್ತಿದ್ದಾಗ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಟೆಕ್ಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ.

 

ಬೈಕ್ ನಿಂದ ಬಿದ್ದು 26 ವರ್ಷದ ಪ್ರಿಯಾಂಕಾ ಮೃತಪಟ್ಟಿದ್ದಾರೆ. ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ. ಸಹೋದರನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. . ರಸ್ತೆಗೆ ಬಿದ್ದಿದ್ದ ಪ್ರಿಯಾಂಕಾ ತಲೆ ಮೇಲೆ ಲಾರಿ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಬೈಕ್ ನಲ್ಲಿ ಹುಸ್ಕೂರಿನಿಂದ ಮಾದಾವರಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

Share This Article
Facebook Twitter Copy Link Print
Previous Article ಲೈಂಗಿಕ ದೌರ್ಜನ್ಯ ಆರೋಪ: ಸಂಗೀತ ನಿರ್ದೇಶಕ ಸಚಿನ್ ಸಂಘ್ವಿ ಬಂಧನ
Next Article ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ : ಬಳ್ಳಾರಿಯ ಚಿನ್ನದ ಮಳಿಗೆ ಮೇಲೆ SIT ದಾಳಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?