Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ನೇಪಾಳದಲ್ಲಿ ಜೀಪ್ ಕಣಿವೆಗೆ ಉರುಳಿ 8 ಸಾವು, 10 ಮಂದಿಗೆ ಗಾಯ
ವಿದೇಶ

ನೇಪಾಳದಲ್ಲಿ ಜೀಪ್ ಕಣಿವೆಗೆ ಉರುಳಿ 8 ಸಾವು, 10 ಮಂದಿಗೆ ಗಾಯ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಟ್ಮಂಡು: ನೇಪಾಳದ ಕರ್ನಾಲಿ ಪ್ರಾಂತ್ಯದಲ್ಲಿ 18 ಪ್ರಯಾಣಿಕರನ್ನು ಹೊತ್ತ ಜೀಪ್ ಸುಮಾರು 700 ಅಡಿ ಎತ್ತರಕ್ಕೆ ಉರುಳಿ ಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.

ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 500 ಕಿ.ಮೀ ದೂರದಲ್ಲಿರುವ ರುಕುಮ್ ಪಶ್ಚಿಮ ಜಿಲ್ಲೆಯ ಬಾಫಿಕೋಟ್ನ ಝರ್ಮಾರೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವಾಹನವು ಮುಸಿಕೋಟ್ನ ಖಲಂಗಾದಿಂದ ಅತ್ಬಿಸ್ಕೋಟ್ ಪುರಸಭೆಯ ಸಿಯಾಲಿಖಾಡಿ ಪ್ರದೇಶದತ್ತ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

 

ಅತಿಯಾದ ವೇಗದಿಂದಾಗಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಲವ್ ಜಿಹಾದ್’, ಲವ್ ಸೆಕ್ಸ್ ದೋಖಾ ಕೇಸ್ : ಆರೋಪಿ ಅರೆಸ್ಟ್
Next Article ಅಗತ್ಯ ಬಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದನಿದ್ದೇನೆ -ಸಚಿವ ಕೃಷ್ಣಭೈರೇಗೌಡ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?