Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Plane explodes ಟೇಕ್ ಆಫ್ ಬೆನ್ನಲ್ಲೇ ಉರುಳಿ ಸ್ಫೋಟಗೊಂಡ ವಿಮಾನ, ಇಬ್ಬರ ಸಾವು, ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

Plane explodes ಟೇಕ್ ಆಫ್ ಬೆನ್ನಲ್ಲೇ ಉರುಳಿ ಸ್ಫೋಟಗೊಂಡ ವಿಮಾನ, ಇಬ್ಬರ ಸಾವು, ವಿಡಿಯೋ ನೋಡಿ

Share
1 Min Read
SHARE

newsics.com

ಕ್ಯಾರಕಾಸ್: ವೆನೆಜುವೆಲಾದ ತಾಚಿರಾ ರಾಜ್ಯದ ಪಾರಾಮಿಲ್ಲೊ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಪಿಎ-31ಟಿ1 (PA-31T1) ಲಘು ವಿಮಾನ ಕೆಲವೇ ಕ್ಷಣಗಳಲ್ಲಿ ನೆಲಕ್ಕುರುಳಿದ್ದು, ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಘಟನೆಯ ವಿಡಿಯೊ ವೈರಲ್‌ ಆಗಿದೆ. ಜೂನ್‌ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತ ಮಾಸುವ ಮುನ್ನವೇ ಅಂತಹದ್ದೇ ಅವಘಡ ಸಂಭವಿಸಿದೆ.

ಅವಳಿ ಎಂಜಿನ್ ಹೊಂದಿರುವ ಪೈಪರ್ ಪಿಎ-31ಟಿ1 ಅಕ್ಟೋಬರ್‌ 22ರ ಬೆಳಗ್ಗೆ 9:52ರ ಸುಮಾರಿಗೆ ಟೇಕ್‌ ಆಫ್‌ ಆದ ಸ್ವಲ್ಪ ಸಮಯದ ನಂತರ ನಿಯಂತ್ರಣ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತು. ಘಟನೆ ವೇಳೆ ವಿಮಾನದಲ್ಲಿ ಇಂಧನ ಭರ್ತಿ ಇದ್ದ ಕಾರಣ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುರಂತಕ್ಕೀಡಾದ ವಿಮಾನದಲ್ಲಿದ್ದ ಇಬ್ಬರೂ ಮೃತಪಟ್ಟಿದ್ದು, ಅವರನ್ನು ಟೋನಿ ಬೊರ್ಟೋನ್ ಮತ್ತು ಜುವಾನ್ ಮಾಲ್ಡೊನಾಡೊ ಎಂದು ಗುರುತಿಸಲಾಗಿದೆ.

ಟೇಕ್‌ ಆಫ್‌ ಬೆನ್ನಲ್ಲೇ ವಿಮಾನ ನಿಯಂತ್ರಣ ಕಳೆದುಕೊಂಡು ಉಲ್ಟಾ ಆಗಿದೆ. ಬಳಿಕ ರನ್‌ ವೇಗೆ ಅಪ್ಪಳಿಸಿದೆ. ವಿಮಾನ ಪತನನವಾಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ವಿಮಾನ ಬೆಂಕಿಯುಂಡೆಯಾಗಿ ಬದಲಾಗುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವೈರಲ್‌ ಆಗಿರುವ ವಿಡಿಯೊದಲ್ಲಿ ವಿಮಾನವು ಸ್ವಲ್ಪ ಎತ್ತರಕ್ಕೆ ಏರಿ ನಂತರ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡು ಬಂದಿದೆ. ಪ್ರಾಥಮಿಕ ಮೂಲಗಳ ಪ್ರಕಾರ ಟೇಕ್ ಆಫ್ ಸಮಯದಲ್ಲಿ ಟೈರ್ ಸ್ಫೋಟಗೊಂಡಿರುವ ಕಾರಣ ಅಪಘಾತವಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ‌ ಮಾಡಿವೆ.

ವೆನೆಜುವೆಲಾದಲ್ಲಿ ಕೆಲವೇ ದಿನಗಳ ಅಂತರದಲ್ಲಿ ಸಂಭವಿಸಿದ 2ನೇ ವಿಮಾನ ಅಪಘಾತ ಇದಾಗಿದೆ. ಕೆಲವೇ ವಾರಗಳ ಹಿಂದೆ ಕ್ಯಾರಕಾಸ್‌ನ ಹೊರ ವಲಯದ ಸೈಮನ್ ಬೊಲಿವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಲಿಯರ್‌ ಜೆಟ್ 55 ಅಪಘಾತಕ್ಕೀಡಾಗಿತ್ತು. ಪ್ರತಿಕೂಲ ಹವಾಮಾನ ಮತ್ತು ಬಲವಾದ ಗಾಳಿಯಿಂದಾಗಿ ನಿಯಂತ್ರಣ ಕಳೆದುಕೊಂಡು ಖಾಸಗಿ ಜೆಟ್ ನೆಲಕ್ಕುರುಳಿತ್ತು. ಆ ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದರು.

https://x.com/i/status/1981207302888968500

ಜಿರಳೆಗಳಿಗೆ ಚಿನ್ನಕ್ಕಿಂತ ಹೆಚ್ಚು ಡಿಮ್ಯಾಂಡ್ : ಕೋಟಿಗಟ್ಟಲೆ ಬೆಲೆಬಾಳುತ್ತೆ ಈ ಕೀಟ.!

ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

TAGGED:Plane explodes after takeoffTwo deadVideo Goes Viral
Share This Article
Facebook Twitter Copy Link Print
Previous Article ನಟ ದರ್ಶನ್ ಗೆ ಜೈಲಿನಲ್ಲಿ ಸವಲತ್ತು ವಿಚಾರ: ವಿಚಾರಣೆ ಮುಕ್ತಾಯ; ಆದೇಶ ಕಾಯ್ದಿರಿಸಿದ ಕೋರ್ಟ್
Next Article ಜಾನ್ವಿ ವರ್ತನೆಗೆ ಅಸಹ್ಯ, ಥೂ ಎಂದು ಉಗಿದ ರಿಷಾ ; ಮುಂದೆನಾಯ್ತು?

Popular Posts

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?