Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಮೊಟ್ಟೆಗಳನ್ನು ಯಾಕೆ ಫ್ರಿಡ್ಜ್‌ನಲ್ಲಿ ಇಡಬಾರದು?; ಅಧ್ಯಯನ ಹೇಳುವುದೇನು?
ಲೈಫ್‌ಸ್ಟೈಲ್

ಮೊಟ್ಟೆಗಳನ್ನು ಯಾಕೆ ಫ್ರಿಡ್ಜ್‌ನಲ್ಲಿ ಇಡಬಾರದು?; ಅಧ್ಯಯನ ಹೇಳುವುದೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅನೇಕರು ಮಾರುಕಟ್ಟೆಗಳಿಂದ ಖರೀದಿಸಿ ತಂದ ಮೊಟ್ಟೆಗಳನ್ನು ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಆದರೆ ಆಹಾರ ಪದಾರ್ಥಗಳನ್ನು ಅಥವಾ ಸೇವನೆ ಮಾಡುವ ವಸ್ತುಗಳನ್ನು ಫ್ರಿಜ್‌ನಲ್ಲಿ ಸಂಗ್ರಹಿಸಿ ಸೇವನೆ ಮಾಡುವುದು ಎಲ್ಲಾ ಸಮಯದಲ್ಲಿಯೂ ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೊಟ್ಟೆಗಳನ್ನು ಫ್ರಿಡ್ಜ್ ನಲ್ಲಿಡುವುದು ಆರೋಗ್ಯಕ್ಕೆ ಒಳ್ಳೆಯದೋ, ಅಲ್ಲವೋ, ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಮೊಟ್ಟೆಗಳು ನಿಯಮಿತವಾಗಿ ಬಳಸುವ ದೈನಂದಿನ ಅಗತ್ಯ ವಸ್ತುಗಳಲ್ಲಿ ಒಂದಾಗಿದ್ದು ಇದರ ಸೇವನೆ ಆರೋಗ್ಯಕ್ಕೂ ಒಳ್ಳೆಯದು ಆದರೆ ಪೋಷಕಾಂಶಗಳ ಗಣಿಯಾಗಿರುವ ಮೊಟ್ಟೆಯನ್ನು ಫ್ರಿಜ್‌ನಲ್ಲಿ ಇಡುತ್ತಾರೆ. ಆದರೆ ಆರೋಗ್ಯ ತಜ್ಞರು ಎಲ್ಲಾ ಆಹಾರಗಳನ್ನು ಫ್ರಿಡ್ಜ್ ನಲ್ಲಿಟ್ಟು ತಿನ್ನುವುದು ಆರೋಗ್ಯಕ್ಕೆ ಅಷ್ಟು ಒಳ್ಳೆಯದಲ್ಲ. ಬದಲಾಗಿ ಅವು ಹಾಳಾಗುವ ಮುನ್ನ ಸೇವಿಸುವುದು ಉತ್ತಮ ಎನ್ನುತ್ತಾರೆ.
ಅಧ್ಯಯನ ಹೇಳುವುದೇನು?
ಆರೋಗ್ಯ ತಜ್ಞರ ಪ್ರಕಾರ, ಮೊಟ್ಟೆಗಳ ಶೆಲ್ಫ್ ಜೀವಿತಾವಧಿಯನ್ನು ಹೆಚ್ಚಿಸಿ ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚು. ಅಂದರೆ ಅವು ತುಂಬಾ ದಿನಗಳ ವರೆಗೆ ಇರಬೇಕು ಎಂದು ಫ್ರಿಡ್ಜ್ ನಲ್ಲಿಟ್ಟು ಸೇವನೆ ಮಾಡುವುದರಿಂದ ಅವುಗಳಿಂದ ಸಿಗುವ ಪ್ರಯೋಜನಕ್ಕಿಂತ ನಷ್ಟವೇ ಹೆಚ್ಚಾಗಿರುತ್ತದೆ. ಇದು ಹಲವಾರು ಅಧ್ಯಯನಗಳಿಂದಲೂ ಸಾಬೀತಾಗಿದ್ದು, ಮೊಟ್ಟೆಗಳನ್ನು ಫ್ರಿಡ್ಜ್‌ನಲ್ಲಿ ಹೆಚ್ಚು ದಿನಗಳ ವರೆಗೆ ಸಂಗ್ರಹಿಸುವುದು ಅವುಗಳಲ್ಲಿರುವ ಪೋಷಕಾಂಶಗಳ ನಷ್ಟಕ್ಕೆ ಕಾರಣವಾಗಬಹುದು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾಧ್ಯವಾದಷ್ಟು ಫ್ರಿಡ್ಜ್‌ನಲ್ಲಿ ಇಡಬೇಡಿ. ಅಷ್ಟು ಅಗತ್ಯವಿದ್ದಲ್ಲಿ, ಕಡಿಮೆ ಸಮಯದ ವರೆಗೆ ಅವುಗಳನ್ನು ಫ್ರಿಡ್ಜ್‌ನಲ್ಲಿ ಇಡುವುದು ಉತ್ತಮ.
ಮೊಟ್ಟೆಗಳನ್ನು ಯಾಕೆ ಫ್ರಿಡ್ಜ್‌ನಲ್ಲಿ ಇಡಬಾರದು?
ಸಾಮಾನ್ಯವಾಗಿ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮೊಟ್ಟೆಗಳಲ್ಲಿ ಸಾಲ್ಮೊನೆಲ್ಲಾ ಎಂಬ ಬ್ಯಾಕ್ಟೀರಿಯಾ ಇರುತ್ತದೆ. ಇದು ನಮ್ಮ ದೇಹವನ್ನು ಪ್ರವೇಶಿಸಿದರೆ, ಅದು ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು. ಈ ಬ್ಯಾಕ್ಟೀರಿಯಾ ಅತಿಸಾರ ಮತ್ತು ವಾಂತಿಗೆ ಕಾರಣವಾಗುತ್ತದೆ. ರೆಫ್ರಿಜರೇಟರ್‌ನಲ್ಲಿ ಮೊಟ್ಟೆಗಳನ್ನು ಸಂಗ್ರಹಿಸುವುದರಿಂದ ಅದು ಇತರ ಆಹಾರ ಪದಾರ್ಥಗಳಿಗೂ ಹರಡಬಹುದು. ಹಾಗಾಗಿ ಮೊಟ್ಟೆಗಳನ್ನು 3 ರಿಂದ 5 ವಾರಗಳಿಗಿಂತ ಹೆಚ್ಚು ಕಾಲ ಫ್ರಿಡ್ಜ್‌ನಲ್ಲಿ ಇಡಬಾರದು. ಸಂಗ್ರಹಿಸಿದರೂ ಸಹ, ಅವುಗಳನ್ನು ಫ್ರಿಡ್ಜ್‌ನ ಕೆಳಗಿನ ಭಾಗದಲ್ಲಿರುವ ಪೆಟ್ಟಿಗೆಯಲ್ಲಿ ಇಡಬೇಕು. ಫ್ರಿಡ್ಜ್‌ನಲ್ಲಿ ಸಂಗ್ರಹಿಸುವ ಮೊದಲು, ಮೊಟ್ಟೆಗಳನ್ನು ನೀರಿನಿಂದ ಸ್ವಚ್ಛವಾಗಿ ತೊಳೆಯಬೇಕು. ಹೀಗೆ ಮಾಡುವುದರಿಂದ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ರೊದ್ದಂ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!

TAGGED:Why shouldn't eggs be kept in the fridge?; What does the study say?
Share This Article
Facebook Twitter Copy Link Print
Previous Article ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ರೊದ್ದಂ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!
Next Article ಚೀನಾದಲ್ಲಿ ಮೋದಿ ಹತ್ಯೆಗೆ ಯುಎಸ್ ಸಂಚು, ಪಾರು ಮಾಡಿದ ಪುಟಿನ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?