Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿ. 8ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭ
ಕರ್ನಾಟಕಪ್ರಮುಖ

ಡಿ. 8ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಧಾರವಾಡ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ದಿನಾಂಕಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಡಿಸೆಂಬರ್ 8ರಂದು ಚಳಿಗಾಲದ ಅಧಿವೇಶನ ದಿನಾಂಕ ನಿಗದಿ ಮಾಡಲಾಗಿದ್ದು, ಈ ಬಾರಿಯಾದರೂ ಉತ್ತರ ಕರ್ನಾಟಕ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿ ಎಂದು ಹೇಳಿದ್ದಾರೆ.

 

ಮುಖ್ಯಮಂತ್ರಿಯೊಂದಿಗೆ ಚಳಿಗಾಲದ ಅಧಿವೇಶನದ ಬಗ್ಗೆ ಮಾತನಾಡಿದ್ದು ಒಪ್ಪಿಗೆ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸಿದ್ದತೆ ಮಾಡಿಕೊಳ್ಳಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾಗಲೆಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುತ್ತದೆ.

TAGGED:#Winter #session #Legislative #Assembly #daravada
Share This Article
Facebook Twitter Copy Link Print
Previous Article ಚೀನಾದಲ್ಲಿ ಮೋದಿ ಹತ್ಯೆಗೆ ಯುಎಸ್ ಸಂಚು, ಪಾರು ಮಾಡಿದ ಪುಟಿನ್
Next Article ಮುದ್ರಣ ಜಾಹೀರಾತು ದರದಲ್ಲಿ ಶೇ.26ರಷ್ಟು ಹೆಚ್ಚಳ ಮಾಡಿದ ಕೇಂದ್ರ

Popular Posts

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

You Might Also Like

ಪ್ರಮುಖಆರೋಗ್ಯ

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read
ಕರ್ನಾಟಕದೇಶಪ್ರಮುಖ

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read
ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?