Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 4 ಮಕ್ಕಳ ತಾಯಿ ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ
ಕರ್ನಾಟಕ

4 ಮಕ್ಕಳ ತಾಯಿ ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಾಲ್ವರು ಮಕ್ಕಳ ತಾಯಿಯನ್ನು ಪ್ರಿಯಕರ ಕೊಲೆಗೈದು, ಆಟೋದಲ್ಲಿ ಶವವಿಟ್ಟು ಪರಾರಿ ಆಗಿರುವಂತಹ ಘಟನೆ ಬೆಂಗಳೂರಿನ ತಿಲಕ್ ನಗರದಲ್ಲಿ ನಡೆದಿದೆ.

ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮಹಿಳೆ ಶವ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಕೇಸ್ ದಾಖಲಿಸಿಕೊಂಡು ತಿಲಕ್​ನಗರ ಠಾಣೆ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ತಿಲಕ್​ನಗರ ಠಾಣಾ ವ್ಯಾಪ್ತಿಯಲ್ಲಿ ಸುಬ್ಬುಮಣಿ ವಾಸವಿದ್ದ. ಪತಿ ಮೃತಪಟ್ಟ ನಂತರ ಸುಬ್ಬುಮಣಿ ಜೊತೆ ಸಲ್ಮಾ ಸಲುಗೆಯಿಂದ ಇದ್ದರು. ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುಬ್ಬುಮಣಿ, ಸಲ್ಮಾ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಸಲ್ಮಾ ಮೃತದೇಹಕ್ಕೆ ಬಟ್ಟೆಸುತ್ತಿ ಕೆಟ್ಟುನಿಂತಿದ್ದ ಆಟೋದಲ್ಲಿಟ್ಟು ಪರಾರಿ ಆಗಿದ್ದಾನೆ.

TAGGED:#murder #case #banglore #crime #lover
Share This Article
Facebook Twitter Copy Link Print
Previous Article ಮುದ್ರಣ ಜಾಹೀರಾತು ದರದಲ್ಲಿ ಶೇ.26ರಷ್ಟು ಹೆಚ್ಚಳ ಮಾಡಿದ ಕೇಂದ್ರ
Next Article ಟ್ರ್ಯಾಕ್ಟರ್ ಟ್ರಾಲಿ ಮಗುಚಿ ಬಿದ್ದು ಇಬ್ಬರು ಸಾವು, 7 ಜನರಿಗೆ ಗಾಯ

Popular Posts

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

You Might Also Like

ಕರ್ನಾಟಕದೇಶಪ್ರಮುಖ

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

1 Min Read
ಕರ್ನಾಟಕಪ್ರಮುಖ

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?