Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ
ಕರ್ನಾಟಕ

ರಾಜ್ಯದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು : ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

 

ಮೈಸೂರಿನಲ್ಲಿ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ವಿತರಣೆ ಮಾಡುತ್ತಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಗೊಂಡಿದ್ದರೆ, ಎರಡು ದಿನಗಳಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದರು.

 

ಇಂದಿರಾ ಕಿಟ್ ವಿತರಿಸಲು ರಾಜ್ಯ ಸರ್ಕಾರವು ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ. ತೊಗರಿ ಬೇಳೆ, ಅಡುಗೆ ಎಣ್ಣೆ, ಹೆಸರು ಕಾಳು, ಸಕ್ಕರೆ, ಉಪ್ಪು ಖರೀದಿಗೆ ಪ್ರತ್ಯೇಕ ಟೆಂಡರ್ ಕರೆದು, ಪ್ಯಾಕಿಂಗ್ ಮಾಡುವುದು, ಗೋದಾಮಿನಿಂದ ನ್ಯಾಯಬೆಲೆ ಅಂಗಡಿಗೆ ಸಾಗಾಣೆ ಮಾಡಲು ಖಾಸಗಿ ಏಜೆನ್ಸಿಗೆ ಹೊಣೆ ವಹಿಸುವುದು ಸೇರಿ ಇತ್ಯಾದಿ ಕಾರ್ಯ ಚಟುವಟಿಕೆಗಳ ರೂಪುರೇಷೆ ಸಿದ್ದಪಡಿಸಲಾಗಿದೆ.

TAGGED:#IndiraFood #Kits #distributed #state #rationcard
Share This Article
Facebook Twitter Copy Link Print
Previous Article ಟ್ರ್ಯಾಕ್ಟರ್ ಟ್ರಾಲಿ ಮಗುಚಿ ಬಿದ್ದು ಇಬ್ಬರು ಸಾವು, 7 ಜನರಿಗೆ ಗಾಯ
Next Article Rain Alert ಮೊಂತಾ ಚಂಡಮಾರುತ ಅಬ್ಬರ: ಭಾರೀ ಮಳೆ ಮುನ್ಸೂಚನೆ

Popular Posts

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಅಬಾಷನ್.!

1 Min Read

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read
ಕರ್ನಾಟಕದೇಶಪ್ರಮುಖ

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read
ಕರ್ನಾಟಕಪ್ರಮುಖ

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?