Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾಹಕರ ಖಾತೆಗೆ ಕನ್ನ ಹಾಕಿ ಹಣವನ್ನು ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿದ ಸಿಬ್ಬಂದಿ
ಕರ್ನಾಟಕ

ಗ್ರಾಹಕರ ಖಾತೆಗೆ ಕನ್ನ ಹಾಕಿ ಹಣವನ್ನು ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿದ ಸಿಬ್ಬಂದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

  • newsics.com

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಕರ್ನಾಟಕ ಬ್ಯಾಂಕ್ ನಲ್ಲಿ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ವಂಚನೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬ್ಯಾಂಕ್ ನಲ್ಲಿ ಗ್ರಾಹಕ ಸೇವಾ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮಂಜುನಾಥ ಶ್ರೀಧರ ಭಟ್ಟ ವಂಚಿಸಿದ ಆರೋಪಿಯಾಗಿದ್ದಾರೆ. ಸಿದ್ದಾಪುರ ತಾಲೂಕಿನ ಹೆಗ್ಗರಣೆ ಗ್ರಾಹಕರೊಬ್ಬರು ಬ್ಯಾಂಕ್ ನಲ್ಲಿಟ್ಟಿದ್ದ ನಿಶ್ಚಿತ ಠೇವಣಿ ನವೀಕರಣಕ್ಕೆ ಹೋದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ಬ್ಯಾಂಕ್ ನ ದಾಖಲೆಯಲ್ಲಿ ನಿಶ್ಚಿತ ಠೇವಣಿಯಲ್ಲಿದ್ದ ಮೊತ್ತವನ್ನು ಗ್ರಾಹಕರ ಉಳಿತಾಯ ಖಾತೆಗೆ ಜಮಾ ಮಾಡಲಾಗಿದೆ ಎಂದು ನಮೂದಿಸಲಾಗಿದೆ. ಆದರೆ, ಉಳಿತಾಯ ಖಾತೆಯಲ್ಲಿ ಹಣವಿಲ್ಲ. ಇದನ್ನು ಪರಿಶೀಲಿಸಿದಾಗ ಆರೋಪಿಯ ಬ್ಯಾಂಕ್ ಖಾತೆಗೆ ಗ್ರಾಹಕರ ನಿಶ್ಚಿತ ಠೇವಣಿಗೆ ಮೊತ್ತ ಜಮಾ ಆಗಿತ್ತು. ಈ ಕುರಿತು ಬ್ಯಾಂಕ್ ಆಂತರಿಕ ತನಿಖೆ ನಡೆಸಿದ್ದು, 2024ರ ಸೆಪ್ಟೆಂಬರ್ 21ರಿಂದ 2025 ರ ಸೆಪ್ಟೆಂಬರ್ 23ರವರೆಗೆ 3.35 ಕೋಟಿ ರೂ. ಗಿಂತ ಹೆಚ್ಚು ಹಣ ಬೇರೆ ಬೇರೆ ಗ್ರಾಹಕರ ಖಾತೆಯಿಂದ ತನ್ನ ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

 

ಗ್ರಾಹಕರ ಠೇವಣಿಗಳನ್ನು ಅವಧಿ ಪೂರ್ವ ಕ್ಲೋಸ್ ಮಾಡಿರುವುದು, ಎಸ್ಎಂಎಸ್ ಅಲರ್ಟ್ ಸೇವೆ ತೆಗೆದು, ನಕಲಿ ಠೇವಣಿ ರಸೀದಿ ಬಳಸಿ ಗ್ರಾಹಕರಿಗೆ ನೀಡಿದಂತೆ ತೋರಿಸಿ ಆರೋಪಿ ವೈಯಕ್ತಿಕ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಕುರಿತಾಗಿ ಸಿದ್ದಾಪುರ ಠಾಣೆಗೆ ದೂರು ನೀಡಲಾಗಿದೆ.

Share This Article
Facebook Twitter Copy Link Print
Previous Article Rain Alert ಮೊಂತಾ ಚಂಡಮಾರುತ ಅಬ್ಬರ: ಭಾರೀ ಮಳೆ ಮುನ್ಸೂಚನೆ
Next Article ರೇಣುಕಾ ಸ್ವಾಮಿ ಕೊಲೆ ಕೇಸ್ : ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

Popular Posts

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಅಬಾಷನ್.!

1 Min Read

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read
ಕರ್ನಾಟಕದೇಶಪ್ರಮುಖ

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read
ಕರ್ನಾಟಕಪ್ರಮುಖ

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?