Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫ್ಯಾಷನ್ ಡಿಸೈನರ್ ಗೆ ಪ್ರೀತಿಸುವಂತೆ ಕಿರುಕುಳ : ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ FIR ದಾಖಲು
ಕರ್ನಾಟಕ

ಫ್ಯಾಷನ್ ಡಿಸೈನರ್ ಗೆ ಪ್ರೀತಿಸುವಂತೆ ಕಿರುಕುಳ : ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ FIR ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಫ್ಯಾಷನ್ ಡಿಸೈನರ್ ಓರ್ವರಿಗೆ ಪ್ರೀತಿಸುವಂತೆ ಒತ್ತಾಯ್ಸಿ ಇವಿಪಿ ಫಿಲ್ಮ್ ಸಿಟಿ ಮಾಲೀಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು,ಫಿಲ್ಮ್ ಸಿಟಿ ಮಾಲೀಕ ಸಂತೋಷ್ ರೆಡ್ಡಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ

ತಮಿಳುನಾಡಿನ ಇವಿಪಿ ಫಿಲ್ಮ್ ಸಿಟಿ ಮಾಲೀಕ ಸಂತೋಷ್ ರೆಡ್ಡಿ ಫ್ಯಾಷನ್ ಡಿಸೈನರ್ ಓರ್ವರಿಗೆ ಕಿರುಕುಳ ನೀಡಿದ್ದು, ಈ ಬಗ್ಗೆ ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಫ್ಯಾಷನ್ ಡಿಸೈನರ್ ಸಂತೋಷ್ ರೆಡ್ದಿ ಪ್ರೀತಿ ನಿರಾಕರಿಸಿದ್ದರು. ಇದಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕಸಿನ್ ಮದುವೆಗೆ ಡಿಸೈನರ್ ಬಟ್ಟೆ ಬೇಕು ಎಂದು ಫ್ಯಾಷನ್ ಡಿಸೈನರ್ ಸಂಪರ್ಕ ಮಾಡಿದ್ದ ಸಂತೋಷ್ ರೆಡ್ಡಿ ಬಳಿಕ ನಿಮ್ಮ ಬ್ಯುಸಿನೆಸ್ ಗೆ ಬಂಡವಾಳ ಹೂಡುವುದಾಗಿ ಹೇಳಿ ಸ್ನೇಹ ಬೆಳೆಸಿದ್ದ. ಫ್ಯಾಮಿಲಿ ಫ್ರೆಂಡ್ ಎಂಬಷ್ಟರಮಟ್ಟಿಗೆ ಹತ್ತಿರವಾಗಿದ್ದ. ಬಳಿಕ ತನ್ನ ಮಗಳಿಗೆ ಮದುವೆ ಮಾಡಬೇಕು, ಗಂಡು ಇದ್ದರೆ ಹೇಳಿ ಎಂದು ಫ್ಯಾಷನ್ ಡಿಸೈನರ್ ಗೆ ಇನ್ನಷ್ಟು ಹತ್ತಿರನಾಗಿದ್ದಾನೆ.

 

ಹೀಗೆ ಆರಂಭವಾದ ಸ್ನೇಹದಲ್ಲಿ ಸಂತೋಷ್ ರೆಡ್ದಿ ಒಂದು ದಿನ ತನ್ನ ಮಗಳು ತನ್ನ ಜೊತೆ ಮಾತನಾಡುತ್ತಿಲ್ಲ, ಮಾತು ಬಿಟ್ಟಿದ್ದಾಳೆ ಎಂದು ಮಹಿಳೆ ಇದ್ದ ಬೆಂಗಳೂರಿನ ನಿವಾಸಕ್ಕೆ ಬಂದಿದ್ದನಂತೆ. ನನಗೆ ಸಹಾಯ ಮಾಡಿ ಎಂದು ಇಮೋಷನಲ್ ಆಗಿ ನಾಟಕವಾಡಿದ್ದ. ಮಹಿಳೆ ಸಮಾಧಾನ ಮಾಡಿದ್ದರಂತೆ. ಈ ವೇಳೆ ತಾನು ನಿನ್ನನ್ನು ಪ್ರೀತಿಸುತ್ತೇನೆ. ನೀನೂ ಪ್ರೀತಿಸಬೇಕು ಎಂದು ಬಲವಂತ ಮಾಡತೊಡಗಿದ್ದನಂತೆ. ಮಹಿಳೆ ನಿರಾಕರಿಸಿದ್ದಕ್ಕೆ ನಿನ್ನನ್ನು ನಿನ್ನ ಮಕ್ಕಳನ್ನು ಕೊಲೆಗೈಯ್ಯುವುದಾಗಿ ಬೆದರಿಕೆಯೊಡ್ಡಿದ್ದಾನೆ. ಈ ಬಗ್ಗೆ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article
Facebook Twitter Copy Link Print
Previous Article ಇದ್ದಕ್ಕಿದ್ದಂತೆ ಕಾಮಿಡಿ ಕಿಲಾಡಿಗಳು ಶೋನಿಂದ ರಕ್ಷಿತಾ ಪ್ರೇಮ್ ಹೊರಬಂದಿದ್ದು ಯಾಕೆ?
Next Article ನ. 26ರಿಂದ ದತ್ತ ಜಯಂತಿ ಆಚರಣೆ, ಡಿ. 3ರಂದು ಬೃಹತ್ ಶೋಭಾಯಾತ್ರೆ

Popular Posts

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read
ಕರ್ನಾಟಕದೇಶಪ್ರಮುಖ

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?