Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ ಹುಡುಗಿಯ ಲಗ್ನ ಪತ್ರಿಕೆ ನೋಡಿ ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪ್ರೀತಿಸಿದ ಹುಡುಗಿಯ ಲಗ್ನ ಪತ್ರಿಕೆ ನೋಡಿ ಯುವಕ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ.

ಪೈಸಾರಿ ನಿವಾಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದಿ. ಹೆಚ್.ಎಂ. ಕಾಳಯ್ಯ ಅವರ ಪುತ್ರ ಹೆಚ್.ಕೆ. ಸುಮಂತ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಾಳಯ್ಯ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು, ಓರ್ವ ಪುತ್ರ ಇದ್ದಾನೆ. ಹೆಣ್ಣು ಮಕ್ಕಳಿಗೆ ಮದುವೆಯಾಗಿದೆ. ಸುಮಂತ್ ಕೆಲವು ವರ್ಷಗಳ ಹಿಂದೆ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಯನ್ನು ಒನ್ ಸೈಡ್ ಲವ್ ಮಾಡುತ್ತಿದ್ದ. ಈತನ ಕಾಟದ ಬಗ್ಗೆ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.
ನಂತರ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಂತ್ ಆರು ತಿಂಗಳ ಹಿಂದೆ ಕೆಲಸ ಬಿಟ್ಟು ಬಂದಿದ್ದ. ಖಾಸಗಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಲಗ್ನ ಪತ್ರಿಕೆ ನೋಡಿದ ಆತನಿಗೆ ಪ್ರೀತಿಸಿದ ಹುಡುಗಿ ಮದುವೆ ನಿಗದಿಯಾದ ದಿನಾಂಕ ಗೊತ್ತಾಗಿದೆ. ಅಕ್ಟೋಬರ್ 18ರಂದು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸುಮಂತ್ ನನ್ನು ಆತನ ತಾಯಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸುಮಂತ್ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೀನಾದಲ್ಲಿ ಮೋದಿ ಹತ್ಯೆಗೆ ಯುಎಸ್ ಸಂಚು, ಪಾರು ಮಾಡಿದ ಪುಟಿನ್

TAGGED:Young man commits suicide after seeing the marriage certificate of the girl he loved
Share This Article
Facebook Twitter Copy Link Print
Previous Article ನ. 26ರಿಂದ ದತ್ತ ಜಯಂತಿ ಆಚರಣೆ, ಡಿ. 3ರಂದು ಬೃಹತ್ ಶೋಭಾಯಾತ್ರೆ
Next Article ಅಕ್ರಮ ಸಂಬಂಧದ ಶಂಕೆ :ಮಹಾರಾಷ್ಟ್ರ ಯುವಕನನ್ನು ಹೊಡೆದುಕೊಂದ ಬೀದರ್ ಮಂದಿ!

Popular Posts

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read

You Might Also Like

ದೇಶಪ್ರಮುಖ

ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

4 Min Read
ಕರ್ನಾಟಕಪ್ರಮುಖ

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read
ಕರ್ನಾಟಕದೇಶಪ್ರಮುಖ

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?