Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು
ಕರ್ನಾಟಕಪ್ರಮುಖ

ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಹಿನ್ನೆಲೆಯಲ್ಲಿ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈಶ್ವರಿ ಪದ್ಮಂಜ ಎಂಬುವವರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಎನ್ ಎಸ್ ಕಾಯ್ದೆ 79, 196, 290, 302 ಹಾಗೂ 3(5) ಕಲಂ ಅಡಿ ಕೇಸ್ ದಾಖಲಾಗಿದೆ. ಪುತ್ತೂರಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ರೀತಿಯ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Vasthu Shastra: ರಸ್ತೆಯಲ್ಲಿ ಬಿದ್ದಿರುವ ಹಣ ಎತ್ತಿಕೊಂಡ್ರೆ ಏನಾಗುತ್ತೆ?

TAGGED:FIR registered against RSS leader Kalladka Prabhakar Bhat
Share This Article
Facebook Twitter Copy Link Print
Previous Article Vasthu Shastra: ರಸ್ತೆಯಲ್ಲಿ ಬಿದ್ದಿರುವ ಹಣ ಎತ್ತಿಕೊಂಡ್ರೆ ಏನಾಗುತ್ತೆ?
Next Article ಆಂಟಿಯರಿಗೇ ಯಾಕೆ ಹುಡುಗರು ಬೀಳ್ತಾರೆ?;ಇದರ ಹಿಂದಿನ ಸೀಕ್ರೆಟ್ ಏನು?

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

4 Min Read

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

2 Min Read

Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು

2 Min Read

You Might Also Like

ಪ್ರಮುಖಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read
ಪ್ರಮುಖವಿದೇಶ

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read
ಕರ್ನಾಟಕದೇಶಪ್ರಮುಖ

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?