Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರಲ್ಲಿ ಮುಳುಗುತ್ತಿದ್ದ ಯುವಕನನ್ನು‌ ಕಾಪಾಡಿದ ಇಬ್ಬರು ಸಹೋದರರು ನೀರುಪಾಲು
ಕರ್ನಾಟಕಪ್ರಮುಖ

ನೀರಲ್ಲಿ ಮುಳುಗುತ್ತಿದ್ದ ಯುವಕನನ್ನು‌ ಕಾಪಾಡಿದ ಇಬ್ಬರು ಸಹೋದರರು ನೀರುಪಾಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ಕಾಪಾಡಲು ಹೋದ ಇಬ್ಬರು ಸಹೋದರರು ನೀರು ಪಾಲಾಗಿರುವ ಘಟನೆ ಮೈಸೂರಿನ ಬಡಗಲಹುಂಡಿಯ ಉಪನಾಲೆಯಲ್ಲಿ ನಡೆದಿದೆ.

ಬಡಗಲಹುಂಡಿ ಗ್ರಾಮದ ರಮೇಶ್ ಮಗನಾದ ನವವಿವಾಹಿತ ನಂದನ್ (25), ರಮೇಶ್ ಸಹೋದರನ ಪುತ್ರ ರಾಕೇಶ್ (20) ಜೀವ ಕಳೆದುಕೊಂಡವರು.

ಮಂಜು ಎನ್ನುವ ಬಾಲಕ ವರುಣ ನಾಲೆಯಲ್ಲಿ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಮಂಜು ಮುಳುಗುತ್ತಿರುವುದನ್ನು ಸಹೋದರರಿರಬ್ಬರು ನೋಡಿದ್ದರು. ಗೊಬ್ಬರ ತೆಗೆದುಕೊಂಡು ನಾಲೆಯ ಮೇಲ್ಭಾಗದಲ್ಲಿ ಹೋಗುತ್ತಿದ್ದ ಸಹೋದರರು ತಕ್ಷಣ ನೀರಿಗೆ ಹಾರಿ ಮುಳುಗುತ್ತಿದ್ದವನನ್ನು ರಕ್ಷಣೆ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ನಂದನ್ ಹಾಗೂ ರಾಕೇಶ್ ನೀರು ಪಾಲಾಗಿದ್ದಾರೆ.

ಮೃತ ನಂದನ್, ರಾಕೇಶ್ ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು ಸಂಬಂಧದಲ್ಲಿ ಸಹೋದರರಾಗಿದ್ದರು.

ಆಂಟಿಯರಿಗೇ ಯಾಕೆ ಹುಡುಗರು ಬೀಳ್ತಾರೆ?;ಇದರ ಹಿಂದಿನ ಸೀಕ್ರೆಟ್ ಏನು?

Vasthu Shastra: ರಸ್ತೆಯಲ್ಲಿ ಬಿದ್ದಿರುವ ಹಣ ಎತ್ತಿಕೊಂಡ್ರೆ ಏನಾಗುತ್ತೆ?

TAGGED:Two brothers who saved a drowning young man drowned
Share This Article
Facebook Twitter Copy Link Print
Previous Article ಬಿಹಾರ ಚುನಾವಣೆಗೆ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ 40 ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್
Next Article ಟೀ ಕುಡಿಯಲು ಹೋದ ಉದ್ಯಮಿಗೆ 75 ಲಕ್ಷ ರೂ. ಪಂಗನಾಮ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?