Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೀ ಕುಡಿಯಲು ಹೋದ ಉದ್ಯಮಿಗೆ 75 ಲಕ್ಷ ರೂ. ಪಂಗನಾಮ!
ದೇಶಪ್ರಮುಖ

ಟೀ ಕುಡಿಯಲು ಹೋದ ಉದ್ಯಮಿಗೆ 75 ಲಕ್ಷ ರೂ. ಪಂಗನಾಮ!

Share
1 Min Read
SHARE

newsics.com

ಬೆಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಉದ್ಯಮಿಯೊಬ್ಬರು ಮಾರ್ಗಮಧ್ಯೆ ಟೀ ಕುಡಿಯಲು ಇಳಿದಿದ್ದರಿಂದ ಭಾರಿ ಬೆಲೆ ತೆರಬೇಕಾಗಿ ಬಂದಿದೆ.

53 ವರ್ಷದ ಉದ್ಯಮಿ ಮುಬಾರಕ್ ಎಂಬುವವರು ಕೇರಳದ ಇಡಪ್ಪಲ್ ನಿವಾಸಿಯಾಗಿದ್ದು, ಶನಿವಾರ ಮುಂಜಾನೆ ಬೆಂಗಳೂರಿನಿಂದ ಕೇರಳಕ್ಕೆ ಆಗಮಿಸುತ್ತಿದ್ದರು.

ಮಾರ್ಗಮಧ್ಯೆ ಮುಂಜಾನೆ 4.30ರ ಸುಮಾರಿಗೆ ಕೇರಳದ ಮನೌತಿ ಎಂಬಲ್ಲಿ ಅವರು ತಮ್ಮ ವಾಹನವನ್ನು ನಿಲ್ಲಿಸಿ ಟೀ ಕುಡಿಯುವುದಕ್ಕೆ ಮುಂದಾಗಿದ್ದಾರೆ. ಈ ವೇಳೆ ಕಳ್ಳರು ಕೈಚಳಕ ತೋರಿಸಿದ್ದು, ಅವರ ಬಳಿ ಇದ್ದ 75 ಲಕ್ಷ ಹಣವಿದ್ದ ಸೂಟ್‌ಕೇಸ್ ಎತ್ತಿಕೊಂಡು ಪರಾರಿಯಾಗಿದ್ದಾರೆ. ಮುಬಾರಕ್‌ ಅವರಿಗೆ ಈ ವಿಚಾರ ಅರಿವಾಗುವಷ್ಟರಲ್ಲಿ ಕಳ್ಳರು ಬ್ಯಾಗನ್ನು ಎತ್ತಿಕೊಂಡು ಎಸ್ಕೇಪ್ ಆಗಿದ್ದು, ಇವರು ಹಿಂಬಾಲಿಸಿದರೂ ಕಳ್ಳರು ಕೈಗೆ ಸಿಗದೇ 75 ಲಕ್ಷ ರೂಪಾಯಿ ಇದ್ದ ಸೂಟ್‌ಕೇಸ್‌ನೊಂದಿಗೆ ಪರಾರಿಯಾಗಿದ್ದಾರೆ.

ಮುಬಾರಕ್ ಅವರು ತಮ್ಮ ಬಳಿ ಇದ್ದ ಹಣದ ಬ್ಯಾಗನ್ನು ಮೆಡಿಕಲ್ ಶಾಪೊಂದರ ಮುಂದೆ ಇರಿಸಿ ಟೀ ಕುಡಿಯಲು ಹೋಗಿದ್ದಾರೆ. ಈ ವೇಳೆ ಅಪರಿಚಿತರರು ಯಾರೋ ಬ್ಯಾಗನ್ನು ಎತ್ತಿಕೊಂಡು ಹೋಗಿದ್ದಾರೆ. ಈ ಅಪರಿಚಿತರು ತೆಗೆದುಕೊಂಡು ಹೋಗುತ್ತಿರುವ ಬ್ಯಾಗ್‌ ತಮ್ಮದು ಎಂದು ಅರಿವಾಗುವಷ್ಟರಲ್ಲಿ ಕಳ್ಳರು ಅವರ ಬ್ಯಾಗ್ ಎತ್ತಿಕೊಂಡು ಓಡಿದ್ದಾರೆ. ಈ ವೇಳೆ ಅವರು ಕಳ್ಳರನ್ನು ಬೆನ್ನಟ್ಟುವ ಪ್ರಯತ್ನ ಮಾಡಿದರೂ ಅವರಿಂದ ತಮ್ಮ ಹಣವಿದ್ದ ಬ್ಯಾಗನ್ನು ತೆಗೆದುಕೊಳ್ಳುವುದಕ್ಕೆ ಅವರಿಗೆ ಸಾಧ್ಯವಾಗಲಿಲ್ಲ.

ಅಪರಿಚಿತ ಮಾಮೂಲಿ ಸಾಮಾನ್ಯ ವ್ಯಕ್ತಿಯಂತೆ ಸ್ಥಳಕ್ಕೆ ಬಂದು ಮುಬಾರಕ್ ಅವರ ಬ್ಯಾಗ್ ಎತ್ತಿಕೊಂಡು ಪರಾರಿಯಾಗಿದ್ದಾನೆ. ಮುಬಾರಕ್ ಅವರು ಹಿಂದೆ ಮುಂದೆ ನೋಡುವಷ್ಟರಲ್ಲಿ ಬ್ಯಾಗ್ ಮಾಯವಾಗಿದೆ. ಮುಬಾರಕ್ ಅವರು ಆತಂಕದಿಂದ ಕಳ್ಳನ ಹಿಂದೆ ಓಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಕಳ್ಳ ತನ್ನ ಇನ್ನೋವಾ ಕಾರು ಏರಿ ತನ್ನ ಗ್ಯಾಂಗ್‌ನೊಂದಿಗೆ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಕಳ್ಳ ಮುಬಾರಕ್ ಅವರನ್ನು ತಳ್ಳಿದ್ದರಿಂದ ಅವರಿಗೆ ಸ್ವಲ್ಪ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕೃತ್ಯವನ್ನು ಗಮನಿಸಿದರೆ ಬಹುಃಶ ಉದ್ಯಮಿಗೆ ತಿಳಿದಿರುವವರೇ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು

ಅಕ್ರಮ ಸಂಬಂಧದ ಶಂಕೆ :ಮಹಾರಾಷ್ಟ್ರ ಯುವಕನನ್ನು ಹೊಡೆದುಕೊಂದ ಬೀದರ್ ಮಂದಿ!

TAGGED:Businessman loses Rs 75 lakhs after going for tea
Share This Article
Facebook Twitter Copy Link Print
Previous Article ನೀರಲ್ಲಿ ಮುಳುಗುತ್ತಿದ್ದ ಯುವಕನನ್ನು‌ ಕಾಪಾಡಿದ ಇಬ್ಬರು ಸಹೋದರರು ನೀರುಪಾಲು
Next Article ಮನ್ ಕಿ‌ ಬಾತ್‌ನಲ್ಲಿ‌ ಕರ್ನಾಟಕದ ಕಾಫಿ, ಮುಧೋಳ ನಾಯಿ…!

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?