Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rain Alert ರಾಜ್ಯದಲ್ಲಿ ವರುಣನ ಆರ್ಭಟ -ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್
ದೇಶಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ವರುಣನ ಆರ್ಭಟ -ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಕರ್ನಾಟಕದ ನೆರೆಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ.

ರಾಜ್ಯದಲ್ಲಿಂದು ವರುಣನ ಆರ್ಭಟ ಹೆಚ್ಚಿರಲಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಮೊಂಟಾ ಸೈಕ್ಲೋನ್ ಅಂತಾ ನಾಮಕರಣ ಮಾಡಿದ್ದು, ಭಾರೀ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಆರ್ಭಟಿಸಲಿದೆ.

ಒಡಿಶಾ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ NDRF, SDRF, ರಕ್ಷಣಾ ಸಿಬ್ಬಂದಿ ನಿಯೋಜಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

 

TAGGED:#hevay #rain #IMD #alert #state
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ನ. 20ರಂದು100 ಕ್ಷೇತ್ರದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ
Next Article ಧರ್ಮಸ್ಥಳ ಬುರುಡೆ ಪ್ರಕರಣ : ಎಸ್ಐಟಿಯಿಂದ ತಿಮರೋಡಿ, ಮಟ್ಟಣ್ಣನವರ್, ಸುಜಾತಾ ಭಟ್ ಸೇರಿ ಐವರಿಗೆ ಮತ್ತೆ ನೋಟಿಸ್

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?