Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಬುರುಡೆ ಪ್ರಕರಣ : ಎಸ್ಐಟಿಯಿಂದ ತಿಮರೋಡಿ, ಮಟ್ಟಣ್ಣನವರ್, ಸುಜಾತಾ ಭಟ್ ಸೇರಿ ಐವರಿಗೆ ಮತ್ತೆ ನೋಟಿಸ್
ಕರ್ನಾಟಕ

ಧರ್ಮಸ್ಥಳ ಬುರುಡೆ ಪ್ರಕರಣ : ಎಸ್ಐಟಿಯಿಂದ ತಿಮರೋಡಿ, ಮಟ್ಟಣ್ಣನವರ್, ಸುಜಾತಾ ಭಟ್ ಸೇರಿ ಐವರಿಗೆ ಮತ್ತೆ ನೋಟಿಸ್

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್, ವಿಠಲಗೌಡ ಅವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

 

ಇಂದು ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯಿಂದ ನೋಟಿಸ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ವಿಚಾರಣೆ ಹಿನ್ನೆಲೆಯಲ್ಲಿ ಮೂರು ದಿನ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಯಲ್ಲೇ ಉಳಿದಿದ್ದಾರೆ. ಅವರ ಸಮ್ಮುಖದಲ್ಲಿಯೇ ನಾಲ್ವರ ವಿಚಾರಣೆ ನಡೆಸಲಾಗುವುದು.

TAGGED:#Dharmasthala #Burude #case #SIT #notice #Timarodi #Mattannavar #SujathaBhat
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ವರುಣನ ಆರ್ಭಟ -ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್
Next Article ಬೇಡಿಕೆ ಇಟ್ಟಷ್ಟು ಹಣ ಕೊಟ್ಟಿಲ್ಲವೆಂದು ಚಿನ್ನದಂಗಡಿ ವರ್ತಕನ ಕೊಲೆ -ಕೃತ್ಯಕ್ಕೆ ಪ್ರೇರಣೆಯಾದ ಯೂಟ್ಯೂಬ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?