Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಅರೆಸ್ಟ್ ಬಳಿಕ ಅಸ್ವಸ್ಥಗೊಂಡವರಂತೆ ಪುನೀತ್ ಕೆರೆಹಳ್ಳಿ ನಾಟಕ
ಕರ್ನಾಟಕಪ್ರಮುಖವೈರಲ್

ಅರೆಸ್ಟ್ ಬಳಿಕ ಅಸ್ವಸ್ಥಗೊಂಡವರಂತೆ ಪುನೀತ್ ಕೆರೆಹಳ್ಳಿ ನಾಟಕ

Share
1 Min Read
SHARE

newsics.com

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ‌ ನಿನ್ನೆ ಬಂಧನಕ್ಕೊಳಗಾದ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ ಮಾಡಿದ್ದಾನೆ. ಇನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಪುನೀತ್ ಕೆರೆಹಳ್ಳಿ ಆರೋಗ್ಯ ನಾರ್ಮಲ್ ಇರುವುದು ತಿಳಿದುಬಂದಿದೆ.

ನಿನ್ನೆ ಸಂಜೆ ಗಲಾಟೆ ನಡೆದಿದ್ದು, ಪುನೀತ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮಧ್ಯರಾತ್ರಿಯೇ ಅಸ್ವಸ್ಥರಾಗಿದ್ದ ಪುನೀತ್‌ರನ್ನು ಆಸ್ಪತ್ರೆಗೆ ಕರೆತಂದಿರಲಿಲ್ಲ. ಬೆಳಗಿನ ಜಾವ 4:45ಕ್ಕೆ ತೀವ್ರವಾಗಿ ಅಸ್ವಸ್ಥರಾದಾಗ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ನಾಯಿ ಮಾಂಸದ ಜತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಅಂಡ್‌ ಗ್ಯಾಂಗ್ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದರು.

ಬಂಧನವಾಗಿ ವಿಚಾರಣೆ ಶುರುವಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದಾರೆ. ಬೆಳಗಿನ ಜಾವ 4:45ರ ವೇಳೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ. ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

TAGGED:Puneeth Kerehalli plays like someone who fell ill after his arrest
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರ ಜಡೆ ಕಟ್ ಮಾಡಿದ ಶಿಕ್ಷಕರು: ಮೃಗೀಯ ವರ್ತನೆಗೆ ಪೋಷಕರು ಕೆಂಡಮಂಡಲ
Next Article ಮಸೀದಿ ಕಾಣದಂತೆ ಪರದೆ;ಆಕ್ಷೇಪ ವ್ಯಕ್ತವಾದ ನಂತರ ತೆರವು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?