Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 8000 women cheated ವರ್ಕ್ ಫ್ರಂ ಹೋಂ ಆಮಿಷ: 8 ಸಾವಿರ ಮಹಿಳೆಯರಿಗೆ ವಂಚನೆ, 12 ಕೋಟಿ ಲೂಟಿ
ಕರ್ನಾಟಕದೇಶಪ್ರಮುಖ

8000 women cheated ವರ್ಕ್ ಫ್ರಂ ಹೋಂ ಆಮಿಷ: 8 ಸಾವಿರ ಮಹಿಳೆಯರಿಗೆ ವಂಚನೆ, 12 ಕೋಟಿ ಲೂಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ವರ್ಕ್ ಫ್ರಂ ಹೋಮ್ ಕೆಲಸ ನೀಡುವ ಅಮಿಷವೊಡ್ಡಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಬೆಳಗಾವಿಯಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ.

ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ ಮಾಡುವ ಮೂಲಕ ಮೋಸ ಹೋಗಿದ್ದಾರೆ.

ಸೊಲ್ಲಾಪುರದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬ ಅಗರಬತ್ತಿ ಪ್ಯಾಕ್ ಮಾಡುವ ಮೂಲಕ ಹಣ ಗಳಿಬಹುದುದೆಂದು ಹೇಳಿ ತಮ್ಮನ್ನು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಬಾಬಾಸಾಹೇಬ್ ಕೋಲೇಕರ್ ತನ್ನನ್ನು ಅಜಯ್ ಪಾಟೀಲ್ ಎಂದು ಪರಿಚಯಿಸಿಕೊಂಡಿದ್ದ.

ಒಬ್ಬ ಮಹಿಳೆಯಿಂದ ಒಂದು ಗುರುತಿನ ಚೀಟಿ ರಚಿಸಲು 2,500 ರಿಂದ 5,000 ರೂ.ಗಳವರೆಗೆ ಹಣವನ್ನು ಸಂಗ್ರಹಿಸಿದ್ದ. ಪ್ರತಿಯೊಬ್ಬ ನೇಮಕಾತಿದಾರರು ಚೈನ್-ಮಾರ್ಕೆಟಿಂಗ್ ವ್ಯವಸ್ಥೆಯಡಿಯಲ್ಲಿ ಇನ್ನಿಬ್ಬರು ವ್ಯಕ್ತಿಗಳನ್ನು ಸಂಪರ್ಕಿಸುವಂತೆ ಒತ್ತಾಯಿಸಿದ್ದ ಎಂದು ಮಹಿಳೆಯರು ಆರೋಪಿಸಿದ್ದಾರೆ. ಅವನ ನಿಜವಾದ ಹೆಸರು ಸೋಲಾಪುರದ ಬಾಬಾಸಾಹೇಬ್ ಕೋಲೇಕರ್ ಎಂದು ಹೇಳಲಾಗುತ್ತದೆ ಆತ ಸೋಲಾಪುರ ಮೂಲದವನು ಎಂದು ತಿಳಿದುಬಂದಿದೆ.

ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

ನಿರರ್ಗಳವಾಗಿ ಕನ್ನಡ ಕಲಿತು ಅಚ್ಚರಿ ಮೂಡಿಸಿದ ತೇಜಸ್ವಿ ಸೂರ್ಯ ಪತ್ನಿ:  ಸಿವಶ್ರೀ ಕನ್ನಡ ಕಲಿತಿದ್ದು ಹೇಗೆ?

ಟೀನೇಜ್ ಹುಡುಗರು ‘ಡ್ರಿಂಕ್ಸ್‌’ ಚಟಕ್ಕೆ ದಾಸರಾಗ್ತಿರೋದು ಯಾಕೆ; ಕಾರಣವೇನು?

ಡಿವೈನ್ ಸ್ಟಾರ್ ರಿಷಬ್‌ ಮನೆಯಲ್ಲಿ ಮೀನೂಟ ಸವಿದ NTR ದಂಪತಿ

ಲಂಡನ್ ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ – ಪೊಲೀಸರಿಂದ ವೀಡಿಯೋ ರಿಲೀಸ್, ಆರೋಪಿ ಪತ್ತೆಗಾಗಿ ಸಹಕರಿಸಲು ಮನವಿ.!

TAGGED:000 women cheated12 crores lootedWork from home lure: 8
Share This Article
Facebook Twitter Copy Link Print
Previous Article Second phase of SIR 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದಿನಿಂದ ಎರಡನೇ ಹಂತದ ಎಸ್ಐಆರ್
Next Article Blackmailed through private video ಖಾಸಗಿ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್: ಪ್ರಿಯಕರನನ್ನೇ ಕೊಂ*ದ ಪ್ರೇಯಸಿ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?