Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೈನಾನ್ಸ್ ಕಂಪನಿ ಆ್ಯಪ್ ಹ್ಯಾಕ್ ಮಾಡಿ ಕೇವಲ ಎರಡೂವರೆ ಗಂಟೆಯಲ್ಲಿ 49 ಕೋಟಿ ರೂ. ಲೂಟಿ
ಕರ್ನಾಟಕ

ಫೈನಾನ್ಸ್ ಕಂಪನಿ ಆ್ಯಪ್ ಹ್ಯಾಕ್ ಮಾಡಿ ಕೇವಲ ಎರಡೂವರೆ ಗಂಟೆಯಲ್ಲಿ 49 ಕೋಟಿ ರೂ. ಲೂಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ಖಾಸಗಿ ಫೈನಾನ್ಸ್ ಕಂಪನಿ ಆ್ಯಪ್ ಹ್ಯಾಕ್ ಮಾಡಿ ಕೇವಲ ಎರಡೂವರೆ ಗಂಟೆಯಲ್ಲಿ 49 ಕೋಟಿ ರೂಪಾಯಿ ದೋಚಿದ ಸೈಬರ್ ವಂಚನೆ ಜಾಲದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ಇಸ್ಮಾಯಿಲ್ ರಶೀದ್ ಅತ್ತಾರ್, ರಾಜಸ್ಥಾನದ ಉದಯಪುರದ ಸಂಜಯ್ ಪಾಟೀಲ್ ಬಂಧಿತ ಆರೋಪಿಗಳು. ಖಾಸಗಿ ಫೈನಾನ್ಸ್ ಕಂಪನಿ ಆ್ಯಪ್ ಹ್ಯಾಕ್ ಮಾಡಿದ್ದ ಹ್ಯಾಕಾರ್ ಗಳು 656 ನಕಲಿ ಖಾತೆಗೆ 49 ಕೋಟಿ ರೂಪಾಯಿ ವರ್ಗಾವಣೆ ಮಾಡಿದ್ದರು.

 

ದುಬೈ ಮಾಸ್ಟರ್ ಮೈಂಡ್ ಗಳಿಂದ ಹ್ಯಾಕ್ ಮಾಡಲು ನೆರವು ನೀಡಲಾಗಿದೆ. ಫೈನಾನ್ಸ್ ಕಂಪನಿ ದೂರು ನೀಡುತ್ತಿದ್ದಂತೆ ಪೊಲೀಸರು ತನಿಖೆ ಕೈಗೊಂಡು ಬೆಳಗಾವಿ, ರಾಜಸ್ಥಾನದ ಇಬ್ಬರನ್ನು ಬಂಧಿಸಿ 10 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಬಾಕಿ 39 ಕೋಟಿ ರೂ. ಹಣ ಜಪ್ತಿಗೆ ಮತ್ತು ಉಳಿದವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

TAGGED:#Finance #company #app #hacked #banglore
Share This Article
Facebook Twitter Copy Link Print
Previous Article ಕೆ.ಜಿ.ಎಫ್ ನಟಿಯ ಬೆಂಗಳೂರಿನ ಈ ರೆಸ್ಟೋರೆಂಟ್ ಬಲು ದುಬಾರಿ – ಜಾಮೂನು, ಭೇಲ್​ ಪುರಿಗೆ 400 ರೂಪಾಯಿ
Next Article ಅನಿಯಮಿತ ಋತುಚಕ್ರ, ವಿಪರೀತ ನೋವು ಸಾಮಾನ್ಯವೆಂದು ನಿರ್ಲಕ್ಷಿಸಬೇಡಿ – ಮಹಿಳೆಯರಿಗೆ ಕಿವಿಮಾತು ಹೇಳಿದ ಸಂಗೀತಾ ಭಟ್

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?