Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯಲ್ಲಿ ನಿಗೂಢ ರಕ್ತದ ಕಲೆ -ಗ್ರಾಮದೆಲ್ಲೆಡೆ ಆತಂಕ
ಕರ್ನಾಟಕ

ಮನೆಯಲ್ಲಿ ನಿಗೂಢ ರಕ್ತದ ಕಲೆ -ಗ್ರಾಮದೆಲ್ಲೆಡೆ ಆತಂಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ನಿಗೂಢ ರಕ್ತದ ಕಲೆಗಳು ಕಾಣಿಸಿಕೊಂಡಿರುವುದು ಗ್ರಾಮದೆಲ್ಲೆಡೆ ಆತಂಕ ಮೂಡಿಸಿದೆ.

ಸತೀಶ್ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಬೆಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಸೇರಿಸಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಸೋಮವಾರ ಬೆಳಿಗ್ಗೆ ಸತೀಶ್ ಅವರ ಪತ್ನಿ ಮನೆ ಸ್ವಚ್ಛಗೊಳಿಸಿ, ಉಪಹಾರ ತಯಾರಿಸಲು ಅಡುಗೆಮನೆಗೆ ತೆರಳಿದ್ದರು. ಕೆಲವೇ ಕ್ಷಣಗಳಲ್ಲಿ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡವು. ಬೆಚ್ಚಿಬಿದ್ದ ದಂಪತಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದೆ. ರಕ್ತದ ಮಾದರಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.

TAGGED:#Mysterious #blood #stains #house #village
Share This Article
Facebook Twitter Copy Link Print
Previous Article ತಾಯಿಯನ್ನು ಬೈದಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ ಮಗ
Next Article Amazon Lay off ಅಮೆಜಾನ್ ನಿಂದ 30,000 ಕಾರ್ಪೊರೇಟ್ ನೌಕರರ ವಜಾ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?