Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಪೊಲೀಸ್ ಸಿಬ್ಬಂದಿಗಳ ಬ್ರಿಟಿಷರ ಕಾಲದ ಟೊಪ್ಪಿಗೆ ಗುಡ್ ಬೈ : ಪೊಲೀಸರಿಗೆ ಹೊಸ ಬಣ್ಣದ ಕ್ಯಾಪ್‌ – ಕಾರಣವೇನು?
ಕರ್ನಾಟಕ

ರಾಜ್ಯದ ಪೊಲೀಸ್ ಸಿಬ್ಬಂದಿಗಳ ಬ್ರಿಟಿಷರ ಕಾಲದ ಟೊಪ್ಪಿಗೆ ಗುಡ್ ಬೈ : ಪೊಲೀಸರಿಗೆ ಹೊಸ ಬಣ್ಣದ ಕ್ಯಾಪ್‌ – ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಕರ್ನಾಟಕ ಪೊಲೀಸ್​ ಕಾನ್ಸ್‌ಟೇಬಲ್‌ಗಳು ಧರಿಸುತ್ತಿದ್ದ ಹ್ಯಾಟ್​ಗಳ ಮಾದರಿ ಬದಲಾಗಿದ್ದು ಇಂದಿನಿಂದ ಸ್ಲೌಚ್ ಹ್ಯಾಟ್​ ಬದಲಾಗಿ ನೇವಿ ಬ್ಲೂ ಪೀಕ್ ಕ್ಯಾಪ್‌ಗಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟಕ್ಕೂ ಈ ಹೊಸ ಮಾದರಿಯ ಕ್ಯಾಪ್​ಗಳನ್ನ ರಾಜ್ಯ ಸರ್ಕಾರ ಪರಿಚಯಿಸಿದ್ದು ಯಾಕೆ?

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಇಂದು ಸರ್ಕಾರ ಹೊಸ ಪಿ ಕ್ಯಾಪ್ ವಿತರಣೆ ಮಾಡಲಿದೆ. ಹೌದು ಹಳೇ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ ಹೇಳಲಿದ್ದು, ಇನ್ಮುಂದೆ ತೆಲಂಗಾಣ ಮಾದರಿ ಪಿ ಕ್ಯಾಪ್ ನ್ನು ಪೊಲೀಸರು ಧರಿಸಲಿದ್ದಾರೆ.

ವಿಧಾನಸೌಧದ ಬಾಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕೆಲವು ಪೊಲೀಸರಿಗೆ ಹೊಸ ಕ್ಯಾಪ್ ವಿತರಿಸಲಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ರೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ದೀರ್ಘಾವಧಿಯಲ್ಲಿ ಸ್ಲೌಚ್ ಹ್ಯಾಟ್​ಗಳ ಬಳಕೆ ಉಸಿರಾಟದ ತೊಂದರೆಗೆ ಕಾರಣವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆಯ ವರದಿಗಳು ಹೇಳಿದ್ದವು. ಅಲ್ಲದೆ ಇವುಗಳನ್ನು ಧರಿಸುವುದರಿಂದ ತಲೆ ಭಾಗದಲ್ಲಿ ಗಾಳಿಯ ಸಂಚಾರದ ಕೊರತೆಯೂ ಉಂಟಾಗಿ ಕಾನ್ಸ್‌ಟೇಬಲ್‌ಗಳಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಕೊಳ್ಳುತ್ತಿದ್ದವು. ಪ್ರತಿಭಟನೆಗಳು, ಮೆರವಣಿಗೆಗಳು, ಸಾರ್ವಜನಿಕ ಬಂದೋಬಸ್ತ್​ನಂತಹ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ಈ ಮಾದರಿಯ ಹ್ಯಾಟ್​ಗಳು ಅನುಕೂಲಕರವಾಗಿಲ್ಲ. ಅದರ ಗಾತ್ರ ಮತ್ತು ಆಕಾರದಿಂದ ಅದು ಬಿದ್ದುಹೋಗುವ ಅಥವಾ ಜಾರುವ ಸಾಧ್ಯತೆ ಹೆಚ್ಚಿದೆ ಎಂದು ಬಹಳ ಸಮಯದಿಂದ ಕಾನ್ಸ್‌ಟೇಬಲ್‌ಗಳು ದೂರುತ್ತಿದ್ದರು. ಹೀಗಾಗಿ ಹಳೆ ಮಾದರಿಯ ಸ್ಲೌಚ್ ಹ್ಯಾಟ್​ಗಳನ್ನ ರಾಜ್ಯ ಸರ್ಕಾರ ಬದಲಾಯಿಸಿದೆ.

TAGGED:#British #era #caps #state #police #personnel
Share This Article
Facebook Twitter Copy Link Print
Previous Article ಜೀವಿತಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಮೇಲ್ಮನವಿ ಅರ್ಜಿ ಸಲ್ಲಿಕೆ : SIT ಗೆ ನೋಟಿಸ್ ನೀಡಿದ ಹೈಕೋರ್ಟ್
Next Article ಕರ್ನೂಲ್ ಬಸ್ ದುರಂತ ಮಾಸುವ ಮುನ್ನ ಹೊತ್ತಿ ಉರಿದ ಮತ್ತೊಂದು ಬಸ್ – ಇಬ್ಬರು ಸಾವು,ಹಲವರಿಗೆ ಗಂಭೀರ ಗಾಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?