Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದ್ವಿತೀಯ ಪಿಯುಸಿ ಪಾಸಾಗಲು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ: ಸರ್ಕಾರದ ಸುತ್ತೋಲೆ
ಕರ್ನಾಟಕ

ದ್ವಿತೀಯ ಪಿಯುಸಿ ಪಾಸಾಗಲು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ: ಸರ್ಕಾರದ ಸುತ್ತೋಲೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಪಾಸಾಗಲು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯಗೊಳಿಸಲಾಗಿದೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕ, ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

ವಿಷಯವಾರು ಶೇಕಡ 33 ಅಂಕ ಪಡೆಯಲು ಎಸ್ಎಸ್ಎಲ್ಸಿಯಂತೆ ಪ್ರಾಯೋಗಿಕ ಅಥವಾ ಆಂತರಿಕ ಮೌಲ್ಯಮಾಪನದಲ್ಲಿ ಪೂರ್ಣ ಅಂಕ ಪಡೆದರೆ ಅದೆಲ್ಲವೂ ಪಾಸ್ ಅಂಕಕ್ಕೆ ಪರಿಗಣನೆಯಾಗುವುದಿಲ್ಲ. ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.

TAGGED:#Minimum #marks #written #exam #mandatory #PUC #Government
Share This Article
Facebook Twitter Copy Link Print
Previous Article Sky Stadium ಏನಿದು ಸ್ಕೈ ಸ್ಟೇಡಿಯಂ? ಸೌದಿಯ ಆಲೋಚನೆ ಏನು?
Next Article ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ, ಮಾರಣಾಂತಿಕ ಹಲ್ಲೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?