Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಬೆಂಗಳೂರು: ಬಾಂಗ್ಲಾದೇಶದ ಮೂಲದ ವ್ಯಕ್ತಿಯೊಬ್ಬ ಹಿಂದೂ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನ ವಿರೂಪಗೋಳಿಸಿದ ಅಘಾತಕಾರಿ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ದೇವರ ಬಿಸನಹಳ್ಳಿ ಗ್ರಾಮದಲ್ಲಿರುವ ಪುರಾತನ ಕಾಲದ ವೇಣುಗೋಪಾಲಸ್ವಾಮಿ ದೇವಸ್ಥಾನದ್ಲಲಿ ನಡೆದಿದೆ.
ಬಾಂಗ್ಲಾದೇಶದ ಮೂಲದ ಕಬೀರ್ ಮೊಂಡೆಲ್ ಎಂಬ ವ್ಯಕ್ತಿ ನುಗ್ಗಿ, “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗಿ ದೇವಸ್ಥಾನದ ಗೋಪುರಕ್ಕೆ ಕಲ್ಲು ಹೊಡೆದಿದ್ದಾನೆ
ಇದಾದ ನಂತರ ಚಪ್ಪಲಿ ಕಾಲಿನಲ್ಲಿ ಗರ್ಭಗುಡಿ ಒಳಗೆ ಪ್ರವೇಶ ಮಾಡಿ ಮೂಲ ವಿಗ್ರಹದ ಮೇಲೆ ದಾಳಿಗೆ ಯತ್ನ ನಡೆಸಿದ್ದು, ಗ್ರಾಮಸ್ಥರು ಒಂದಾಗಿ ಆತನನ್ನು ಹಿಡಿದು, ತಳಿಸಿದ್ದಾರೆ. ಇದಾದ ನಂತರ ಮಾರತ್ ಹಳ್ಳಿ ಪೊಲೀಸ್‌ರು ಆತನನ್ನು ವಶಕ್ಕೆ ಪಡೆದಿದ್ದಾರೆ.