Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕ ನಿರ್ಬಂಧ ಹಿನ್ನೆಲೆ ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಇಂಡಿಯನ್ ಆಯಿಲ್ ನಿರ್ಧಾರ
ದೇಶವಿದೇಶ

ಅಮೆರಿಕ ನಿರ್ಬಂಧ ಹಿನ್ನೆಲೆ ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಇಂಡಿಯನ್ ಆಯಿಲ್ ನಿರ್ಧಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ನವದೆಹಲಿ: ರಷ್ಯಾದ ಎರಡು ಪ್ರಮುಖ ತೈಲ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದ  ಹಿನ್ನೆಲೆಯಲ್ಲಿ ಭಾರತದ ತೈಲ ಸಂಸ್ಕರಣಾ ಕಂಪನಿಗಳು ರಷ್ಯಾದಿಂದ ಹೊಸದಾಗಿ ತೈಲ ಖರೀದಿಯನ್ನು ನಿಲ್ಲಿಸಿವೆ.

ಅಮೆರಿಕ ನಿರ್ಬಂಧದ ಪರಿಣಾಮ, ಪಾವತಿ ವಿಧಾನ ಕುರಿತ ಗೊಂದಲ ಬಗೆಹರಿಯುವವರೆಗೆ ರಷ್ಯಾದ ರೋಸ್ ನೆಫ್ಟ್ ಮತ್ತು ಲೋಕೋಯಿಲ್ ನಿಂದ ತೈಲ ಖರೀದಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಆದರೆ ತಕ್ಷಣದ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ದೀರ್ಘಕಾಲಿನ ಒಪ್ಪಂದದ ಬದಲಾಗಿ ಸ್ಪಾಟ್ ಮಾರ್ಕೆಟ್ ನಿಂದ ತೈಲ ಖರೀದಿಗೆ ದೇಶದ ಅತಿ ದೊಡ್ಡ ತೈಲ ಉದ್ಯಮವಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ಧಾರ ಕೈಗೊಂಡಿದೆ.

 

ರಿಲಯನ್ಸ್ ಕೂಡ ತಾತ್ಕಾಲಿಕ ಖರೀದಿ ಬಗ್ಗೆ ಆಸಕ್ತಿ ತೋರಿಸಿದೆ. ರಷ್ಯಾದ ಒಟ್ಟು ಪ್ರಮಾಣದಲ್ಲಿ ಭಾರತವೇ 40% ತೈಲವನ್ನು ಖರೀದಿಸುತ್ತಿತ್ತು. ಆದರೆ, ಕಠಿಣ ನಿಯಮಗಳ ಕಾರಣ ಏಪ್ರಿಲ್ ನಿಂದ ಸೆಪ್ಟೆಂಬರ್ ನಡುವೆ ಶೇಕಡ 8.4 ರಷ್ಟು ಕುಸಿತ ಕಂಡಿದ್ದು, ಇದೀಗ ನಿರ್ಬಂಧದ ಕಾರಣ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

 

TAGGED:#IndianOil #decides #stop #buying #oil #Russia #US #sanctions
Share This Article
Facebook Twitter Copy Link Print
Previous Article ಕೆರೆಗೆ ಬಿದ್ದ ಕಾರು: ಮುಳುಗಿದ ಬ್ಯಾಗ್‌ನಲ್ಲಿ 50 ಲಕ್ಷದ ಚಿನ್ನಾಭರಣ ಪತ್ತೆ!
Next Article ಮೊಂಥಾ ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?