Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಂಥಾ ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ಮೊಂಥಾ ಚಂಡಮಾರುತ ಎಫೆಕ್ಟ್: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಮೊಂಥಾ ಚಂಡಮಾರುತದಿಂದ ರಾಜ್ಯದಲ್ಲಿಂದು ವರುಣನ ಆರ್ಭಟ ಹೆಚ್ಚಿರಲಿದ್ದು, 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಉತ್ತರ ಕನ್ನಡ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕಿಮೀ ನಿರಂತರ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೀರಿನಲ್ಲಿ ದೇಹ ಕರಗಿಸುವ ಪದ್ಧತಿ; ಅಂತ್ಯಕ್ರಿಯೆಗೆ ನೀರಿನ ದಹನಕ್ಕೆ ಮುಂದಾಗ್ತಿದ್ದಾರೆ ಜನರು

ಮಹಿಳೆಯರು ಮೋಸ ಮಾಡುವುದೇಕೆ?;ಅದರಲ್ಲೂ 34 ರಿಂದ 38 ವರ್ಷದೊಳಗಿನವರೇ ಏಕೆ ಚೀಟ್ ಮಾಡ್ತಾರೆ?

ಕೆರೆಗೆ ಬಿದ್ದ ಕಾರು: ಮುಳುಗಿದ ಬ್ಯಾಗ್‌ನಲ್ಲಿ 50 ಲಕ್ಷದ ಚಿನ್ನಾಭರಣ ಪತ್ತೆ!

TAGGED:#rain #heavy #imd #state #alert
Share This Article
Facebook Twitter Copy Link Print
Previous Article ಅಮೆರಿಕ ನಿರ್ಬಂಧ ಹಿನ್ನೆಲೆ ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಇಂಡಿಯನ್ ಆಯಿಲ್ ನಿರ್ಧಾರ
Next Article Deepika Padukone ಮೆಟಾ ಎಐಗೆ ದೀಪಿಕಾ! ಆರು ದೇಶಗಳಲ್ಲಿ ಕೇಳಲಿದೆ ನಟಿಯ ಧ್ವನಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?