Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ಶಾಕ್, ಸಾಕ್ಷಿ ನಾಶ ಪ್ರಕರಣ ಎತ್ತಿ ಹಿಡಿದ ಕೋರ್ಟ್
ದೇಶಕರ್ನಾಟಕ

ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ಶಾಕ್, ಸಾಕ್ಷಿ ನಾಶ ಪ್ರಕರಣ ಎತ್ತಿ ಹಿಡಿದ ಕೋರ್ಟ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಗೌಡರ ಕೊಲೆ ಪ್ರಕರಣದ  ಸಾಕ್ಷಿ ನಾಶ ಆರೋಪದ ಜೈಲು ಪಾಲಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಇದೀಗ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ.

ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಧಾರವಾಡಕ್ಕೆ ಅವರಿಗೆ ಎಂಟ್ರಿ ಇರಲಿಲ್ಲ. ಆದರೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಬಳಿಕ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಗಿ ಬಂತು. ಸಿಬಿಐ ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ. ಇದೀಗ ಸಿಬಿಐ ಸಲ್ಲಿಸಿದ್ದ ಅರ್ಜಿಯಲ್ಲಿನ ವಿಚಾರವನ್ನ ಕೋರ್ಟ್ ಎತ್ತಿ ಹಿಡಿದಿದೆ.

ಧಾರಾವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಸದ್ಯ ಸೆರೆಮನೆ ವಾಸದಲ್ಲಿದ್ದಾರೆ. 2016 ಜೂನ್ 15ರಂದು ಯೋಗೇಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣ ಕರ್ನಾಟಕದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ಆರಂಭಿಸಿದ ಸಿಬಿಐ, ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪಾತ್ರವಿರುವ ಅನುಮಾನದ ಹಿನ್ನಲೆಯಲ್ಲಿ ಸಿಬಿಐ ಅರೆಸ್ಟ್ ಮಾಡಿತ್ತು.

 

ಜೈಲು ಸೇರಿದ ವಿನಯ್ ಕುಲಕರ್ಣಿ ಜಾಮೀನು ಪ್ರಯತ್ನಗಳು ನಡೆದಿತ್ತು. ಆದರೆ ಬಾರಿ ಹಿನ್ನಡೆಯಾಗಿತ್ತು. ಕೊನೆಗೆ ಸುಪ್ರೀಂ ಕೋರ್ಟ್‌ನಿಂದ ವಿನಯ್ ಕುಲಕರ್ಣಿ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಈ ವೇಳೆ ಸಿಬಿಐ ಅಧಿಕಾರಿಗಳು ಆರೋಪಿ ಪ್ರಭಾವಿಯಾಗಿರುವ ಕಾರಣ ಸಾಕ್ಷ್ಯಿ ನಾಶದ ಆತಂಕ ವ್ಯಕ್ತಪಡಿಸಿತ್ತು. ಹೀಗಾಗಿ ಜಾಮೀನು ನಿರಾಕರಿಸುವಂತೆ ಸೂಚಿಸಿತ್ತು. ಆದರೆ ಜಾಮೀನು ಮಂಜೂರು ಮಾಡಲಾಗಿತ್ತು. ಇತ್ತ ಸಾಕ್ಷಿ ನಾಶದ ಕಾರಣ ಗಂಭೀರ ಆರೋಪವನ್ನು ಸಿಬಿಐ ವಿನಯ್ ಕುಲಕರ್ಣಿ ಮೇಲೆ ಹೊರಿಸಿತ್ತು. ಆಧರೆ ವಿನಯ್ ಕುಲಕರ್ಣಿ ಹೈಕೋರ್ಟ್ ಮೂಲಕ ಸಾಕ್ಷಿ ನಾಶ ಪ್ರಕರಣವನ್ನು ವಜಾಗೊಳಿಸುವಲ್ಲಿ ವಿನಯ್ ಕುಲಕರ್ಣಿ ಯಶಸ್ವಿಯಾಗಿದ್ದರು.

 

ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಜಾಮೀನು ರದ್ದು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಜೂನ್ ತಿಂಗಳಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿತ್ತು. ಜೂನ್ 6 ರಂದು ಜಾಮೀನು ರದ್ದುಗೊಳಿಸಿದ ಕೋರ್ಟ್, ಒಂದು ವಾರದಲ್ಲಿ ಜನಪ್ರತಿನಿದಿಗಳ ವಿಶೇಷ ನ್ಯಾಯಾಲದ ಎದರು ಶರಣವಾಗುವಂತೆ ಸೂಚಿಸಿತ್ತು. ಇದರಂತೆ ಜೂನ್ 14 ರಂದು ವಿನಯ್ ಕುಲಕರ್ಣಿ ಶರಣಾಗಿದ್ದರು. ಬಳಿಕ ಸಿಬಿಐ ವಿನಯ್ ಕುಲಕರ್ಣಿ ವಶಕ್ಕೆ ಪಡೆದು ನ್ಯಾಯಾಲಯದ ಎದರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

 

https://www.newsics.com/2025/10/29/deepika-to-meta-ai-the-actresss-voice-will-be-heard-in-six-countries/

 

TAGGED:#MLA #VinayKulkarni #SupremeCourt #evidence #destructioncase
Share This Article
Facebook Twitter Copy Link Print
Previous Article Deepika Padukone ಮೆಟಾ ಎಐಗೆ ದೀಪಿಕಾ! ಆರು ದೇಶಗಳಲ್ಲಿ ಕೇಳಲಿದೆ ನಟಿಯ ಧ್ವನಿ
Next Article Viral ಬ್ರೇಕಪ್‌ನಿಂದ ಹೊರ ಬರಲು 12ದಿನ ರಜೆ ಕೊಡಿ ಎಂದ ಉದ್ಯೋಗಿ – ಇಮೇಲ್‌ ಹಂಚಿಕೊಂಡ ಮಾಲೀಕ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read
ಕರ್ನಾಟಕಪ್ರಮುಖ

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?