Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬ್ರೇಕಪ್‌ನಿಂದ ಹೊರ ಬರಲು 12ದಿನ ರಜೆ ಕೊಡಿ ಎಂದ ಉದ್ಯೋಗಿ – ಇಮೇಲ್‌ ಹಂಚಿಕೊಂಡ ಮಾಲೀಕ
ವೈರಲ್

Viral ಬ್ರೇಕಪ್‌ನಿಂದ ಹೊರ ಬರಲು 12ದಿನ ರಜೆ ಕೊಡಿ ಎಂದ ಉದ್ಯೋಗಿ – ಇಮೇಲ್‌ ಹಂಚಿಕೊಂಡ ಮಾಲೀಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ಬ್ರೇಕಪ್‌ ನೋವಿನಿಂದ ಹೊರ ಬರುವುದು ಅಷ್ಟು ಸುಲಭದ ವಿಷಯವೇ ಅಲ್ಲ. ಇದು ಹೃದಯದಲ್ಲಿ ಅಳಿಸಲಾಗದ ಗಾಯವನ್ನು ಮಾಡುತ್ತದೆ. ಈ ನೋವಿನಿಂದ ಹೊರ ಬರಲಾರದೆ ಖಿನ್ನತೆಗೆ ಜಾರಿದವರು, ಆತ್ಮಹತ್ಯೆ ಮಾಡಿಕೊಂಡವರೂ ಇದ್ದಾರೆ. ಇನ್ನೂ ಅನೇಕರು ಬ್ರೇಕಪ್‌ ನೋವಿನಿಂದ ಹೊರ ಬರಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಉದ್ಯೋಗಿ ಬ್ರೇಕಪ್‌ ನೋವಿನಿಂದ ಹೊರಬರಲು  12 ದಿನ ರಜೆ ಕೊಡಿ ಎಂದು ಹೇಳಿದ್ದಾನೆ

ಹೌದು, ʼನಾಟ್‌ ಡೇಟಿಂಗ್‌ʼ ಎಂಬ ಸಂಸ್ಥೆಯ ಸಿಇಒ ಜಸ್ವೀರ್‌ ಸಿಂಗ್ ತನಗೆ ಕೆಲಸಗಾರನೋರ್ವ ಕಳುಹಿಸಿರುವ ರಜೆ ಕೋರಿಕೆ ಇಮೇಲ್‌ ಅನ್ನು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅತ್ಯಂತ ಪ್ರಾಮಾಣಿಕ ರಜೆ ಕೋರಿಕೆ ಎಂದಿದ್ದು, ಜೆನ್‌ಝೀಗಳಿಗೆ ಯಾವುದೇ ಮುಚ್ಚುಮರೆ ಇಲ್ಲ ಎಂದಿದ್ದಾರೆ.

 

ಅಕ್ಟೋಬರ್‌ 28ರಿಂದ ನವೆಂಬರ್‌ 8ರ ತನಕ ರಜೆ ಬೇಕೆಂದು ಮೇಲ್‌ ಮಾಡಿರುವ ಕೆಲಸಗಾರ ನನಗೆ ಇತ್ತೀಚೆಗಷ್ಟೆ ಬ್ರೇಕಪ್‌ ಆಗಿದ್ದು, ಕೆಲಸದ ಮೇಲೆ ಗಮನಹರಿಸಲು ಆಗುತ್ತಿಲ್ಲ. ಹೀಗಾಗಿ ನನಗೆ ಸಣ್ಣ ಬ್ರೇಕ್‌ ಬೇಕಿದೆ. ಇಂದು ನಾನು ವರ್ಕ್‌ ಫ್ರಮ್‌ ಮಾಡಲಿದ್ದೇನೆ 28ರಿಂದ 8ರವರೆಗೆ ರಜೆ ಬೇಕಿದೆ ಎಂದು ಬರೆದುಕೊಂಡಿದ್ದಾನೆ.

ಈ ಟ್ವೀಟ್‌ ನೋಡುತ್ತಿದ್ದಂತೆ ನೆಟ್ಟಿಗರು ರಜೆ ಕೊಟ್ರಾ, ಅಯ್ಯೋ ಪಾಪ ಆತನಿಗೆ ರಜೆ ಕೊಟ್ಟುಬಿಡಿ ಎಂದು ಹಲವರು ಕಾಮೆಂಟ್‌ ಮಾಡಿದ್ದು, ಇದಕ್ಕೆ ಸಿಇಒ ತಕ್ಷಣವೇ ರಜೆಯನ್ನು ನೀಡಲಾಗಿದೆ ಎಂದು ರಿಪ್ಲೈ ಮಾಡಿದ್ದಾರೆ.

https://x.com/jasveer10/status/1983163443923562625?ref_src=twsrc%5Etfw%7Ctwcamp%5Etweetembed%7Ctwterm%5E1983163443923562625%7Ctwgr%5E2555d9d0b42314d9e71d5323565a5c680891e9a5%7Ctwcon%5Es1_c10&ref_url=https%3A%2F%2Fkarunadasuddi.in%2F29%2F10%2F2025%2Flatest-news%2Femployee-requested-for-12-days-leave-due-to-breakup%2F

TAGGED:#Employee #recover #breakup #shares #email #viral
Share This Article
Facebook Twitter Copy Link Print
Previous Article ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ಶಾಕ್, ಸಾಕ್ಷಿ ನಾಶ ಪ್ರಕರಣ ಎತ್ತಿ ಹಿಡಿದ ಕೋರ್ಟ್
Next Article ರಫೇಲ್ ಜೆಟ್ ಏರಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ವಿಡಿಯೋ ನೋಡಿ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ವೈರಲ್

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read
ಪ್ರಮುಖವಿದೇಶವೈರಲ್

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read
ಪ್ರಮುಖವೈರಲ್

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?