Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಹರಿಯಾಣ : ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಫೇಲ್ ಜೆಟ್ ಏರಿ ಹಾರಾಟ ನಡೆಸಿದ್ದಾರೆ.
ಈ ಜೆಟ್ಗಳನ್ನು ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಪ್ರಾರಂಭಿಸಿದ ಆಪರೇಷನ್ ಸಿಂಧೂರ್ ಸಮಯದಲ್ಲಿ ರಫೇಲ್ ಬಳಸಲಾಗಿತ್ತು.
ಮಾಜಿ ರಾಷ್ಟ್ರಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಅವರು ಕ್ರಮವಾಗಿ 2006 ಜೂನ್ 8 ಮತ್ತು 2009 ನವೆಂಬರ್ 25 ರಂದು ಪುಣೆ ಬಳಿಯ ಲೋಹೆಗಾಂವ್‌ನ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ -30 ಎಂಕೆಐ ಯುದ್ಧ ವಿಮಾನಗಳಲ್ಲಿ ಹಾರಾಟ ನಡೆಸಿದ್ದರು.
2023 ಏಪ್ರಿಲ್ 8 ರಂದು, ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ -30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೂರನೇ ರಾಷ್ಟ್ರಪತಿ