Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ತಪ್ಪನ್ನು ನಾನು ಜೀವನದಲ್ಲಿ ಯಾವಾಗಲೂ ಮಾಡಲ್ಲ ಹೀಗ್ಯಾಕಂದ್ರು ರಕ್ಷಿತಾ ಶೆಟ್ಟಿ ?
ಕರ್ನಾಟಕಮನರಂಜನೆ

ಈ ತಪ್ಪನ್ನು ನಾನು ಜೀವನದಲ್ಲಿ ಯಾವಾಗಲೂ ಮಾಡಲ್ಲ ಹೀಗ್ಯಾಕಂದ್ರು ರಕ್ಷಿತಾ ಶೆಟ್ಟಿ ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಮನ ಸೆಳೆಯುತ್ತಿದ್ದಾರೆ.ಬಿಗ್ ಬಾಸ್ ಫಿನಾಲೆವರೆಗೆ ಅವರು ಇರಬಹುದು ಎಂದು ಅನೇಕರು ನಿರೀಕ್ಷಿಸಿದ್ದಾರೆ. ಬಿಗ್ ಬಾಸ್​ಗೆ ಬಂದ ಬಳಿಕ ಅವರು ಹೊರಗೆ ಮಾಡುತ್ತಿದ್ದ ಒಂದು ತಪ್ಪು ಅರಿವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ವಿಷಯದ ಬಗ್ಗೆ ಮಾತನಾಡುವಂತೆ ಕ್ಯಾಪ್ಟನ್ ರಘು ಕೋರಿದರು. ಈ ವೇಳೆ ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೊರಹಾಕಿದರು. ಈ ಪೈಕಿ ರಕ್ಷಿತಾ ಅವರು ಪ್ರೀತಿ ವಿಚಾರದಲ್ಲಿ ಹೇಳಿದ ಮಾತು ಗಮನ ಸೆಳೆದಿದೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ.

ನನ್ನ ಮನೆಯಲ್ಲಿ ಇರುವಾಗ ಅಮ್ಮ ತಿಂಡಿ ಮಾಡಿಕೊಡ್ತಾ ಇದ್ದಳು. ನಾನು ಈ ತಿಂಡಿ ಬೇಡ, ಉಪ್ಪು ಆಗಿದೆ, ಖಾರ ಆಗಿದೆ ಎಂದೆಲ್ಲ ಹೇಳುತ್ತಿದ್ದೆ. ತಿನ್ನು ಎಂದು ಅವರು ಹೇಳಿದರೂ ನಾನು ತಿನ್ನುತ್ತಿರಲಿಲ್ಲ. ಆ ಟೈಮ್​ ಅಲ್ಲಿ ಅದರ ವ್ಯಾಲ್ಯೂ, ಅವರು ತೋರಿಸುತ್ತಿದ್ದ ಪ್ರೀತಿ ಗೊತ್ತಾಗಲಿಲ್ಲ. ಈ ತಪ್ಪನ್ನು ನಾನು ಜೀವನದಲ್ಲಿ ಯಾವಾಗಲೂ ಮಾಡಲ್ಲ. ಮನೆಗೆ ಹೋದಾಗ ಏನೇ ಮಾಡಿದ್ರೂ ತಿನ್ನುತ್ತೇನೆ, ಕಂಪ್ಲೇಂಟ್ ಮಾಡಲ್ಲ’ ಎಂದಿದ್ದಾರೆ ರಕ್ಷಿತಾ.

TAGGED:#bigboss12 #rakshithashetty #colorskannada #show #sudeep
Share This Article
Facebook Twitter Copy Link Print
Previous Article Vasthu Tips: ಹಳೆ ಬಟ್ಟೆಯಿಂದ ಮನೆ ಒರೆಸಿದರೆ ಇಷ್ಟೆಲ್ಲಾ ಸಮಸ್ಯೆ ನೋಡಿ..
Next Article ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಗೆ ದಿಂಬು, ಹಾಸಿಗೆ ನೀಡಲು ನಿರಾಕರಿಸಿದ ಕೋರ್ಟ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?