Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ರಾಜ್ಯದ ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.
ಸ್ನೇಹಿತೆಯ ಮನೆಯಿಂದಲೇ 2 ಲಕ್ಷ ಹಣ, ಮೊಬೈಲ್ ಕದ್ದ ಪೊಲೀಸ್ ಅಧಿಕಾರಿ: ವೈರಲ್ ವಿಡಿಯೋ ನೋಡಿ
ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಾ ಟ್ವಿಸ್ಟ್- ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ
ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖೆ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ 30 ಬಸ್ ಸೀಜ್
ನೆಲ ಒರೆಸಲು ಹಳೆಯ ಬಟ್ಟೆ ಬಳಸುತ್ತಿದ್ದೀರಾ? ಹಾಗಾದ್ರೆ ಎಚ್ಚರವಹಿಸಿ, ಈ ಸಮಸ್ಯೆ ತಪ್ಪಿದ್ದಲ್ಲ!