Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಎಸಗಿದ ದಂಪತಿ
ಕರ್ನಾಟಕ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಎಸಗಿದ ದಂಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಎಸಗಿದ ದಂಪತಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೋರೋ (42) ಹಾಗೂ ಬೆಂಗಳೂರು ಅನೇಕಲ್ ತಾಕೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಎಂದು ಗುರುತಿಸಲಾಗಿದೆ.

ವಿದೇಶದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಪ್ರತಿ ವ್ಯಕ್ತಿಯಿಂದ 3 ರಿಂದ 4 ಲಕ್ಷ ರೂ ಹಣ ಪಡೆಯುತ್ತಿದ್ದರು. ಕಾವೂರು ಠಾಣೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಇವರ ವಿರುದ್ಧ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ. ಯೂರೂಪ್ ರಾಷ್ಟ್ರಗಳಲ್ಲಿ ಕೆಲಸ ಕೊಡಿಸುತ್ತೇವೆ ಎಂದು ನಂಬಿಸಿ ಕೋಟ್ಯಾಂತರ ರೂ ಹಣ ವಸೂಲಿ ಮಾಡಿದ್ದರು. ನಂತರ ಅವರ ಸಂಪರ್ಕಕ್ಕೆ ಬಾರದೇ ವಂಚನೆ ಎಸಗುತ್ತಿದ್ದರು.

https://www.newsics.com/2025/10/30/rbi-releases-new-guidelines-for-gold-jewellery-loans/

TAGGED:#Couple #fraud #employment #abroad #manglore
Share This Article
Facebook Twitter Copy Link Print
Previous Article ಚಿನ್ನಾಭರಣ ಸಾಲಗಳಿಗೆ RBIನಿಂದ ಹೊಸ ಮಾರ್ಗಸೂಚಿ ರಿಲೀಸ್.!
Next Article Pm modi visit ನ.28ರಂದು ಉಡುಪಿಗೆ ಪ್ರಧಾನಿ‌ ಮೋದಿ, ಶ್ರೀಕೃಷ್ಣ ಮಠಕ್ಕೆ ಮೊದಲ ಭೇಟಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?