Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶೀಘ್ರವೇ ಬರಲಿದೆ ಅಧಿಕೃತ caller ID ಸೇವೆ..!
ದೇಶಪ್ರಮುಖ

ಶೀಘ್ರವೇ ಬರಲಿದೆ ಅಧಿಕೃತ caller ID ಸೇವೆ..!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ನವದೆಹಲಿ: ಭಾರತದಲ್ಲಿ ಶೀಘ್ರದಲ್ಲೇ ಅಧಿಕೃತ ‘ಕಾಲರ್ ಗುರುತಿಸುವಿಕೆ ವ್ಯವಸ್ಥೆ ಜಾರಿಗೆ ಬರಲು ಸಿದ್ಧವಾಗಿದ್ದು, ಇದು ಟ್ರೂಕಾಲರ್‌ನಂತಹ ಮೂರನೇ ವ್ಯಕ್ತಿಯ ಆ್ಯಪ್‌ಗಳನ್ನು ಅವಲಂಬಿಸುವುದಿಲ್ಲ. ಕರೆ ಸ್ವೀಕರಿಸುವವರ ಫೋನ್ ಪರದೆಯ ಮೇಲೆ ಕರೆ ಮಾಡಿದವರ ನಿಜವಾದ ಹೆಸರನ್ನು ಪ್ರದರ್ಶಿಸುವ ಹೊಸ ವ್ಯವಸ್ಥೆಯನ್ನು ಪರಿಚಯಿಸುವ ದೂರಸಂಪರ್ಕ ಇಲಾಖೆ  ಪ್ರಸ್ತಾವನೆಗೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಒಪ್ಪಿಗೆ ನೀಡಿದೆ.

ಮೊಬೈಲ್ ಕರೆಗಳು ಇಂದು ಸಾಮಾನ್ಯವಾಗಿದೆ. ಆದರೆ ಸ್ಪ್ಯಾಮ್, ವಂಚನೆ ಮತ್ತು ಅನಗತ್ಯ ಕರೆಗಳಿಂದಾಗಿ ಅನಾನುಕೂಲ ಹೆಚ್ಚಾಗಿದೆ. ಇದಕ್ಕೆಲ್ಲ ಕಡಿವಾಣ ಹಾಕುವ ದೃಷ್ಟಿಯಿಂದ ಭಾರತ ಮೊದಲ ದೊಡ್ಡ ಹೆಜ್ಜೆಯನ್ನಿಟ್ಟಿದೆ. TRAI ದೂರ ಸಂಪರ್ಕ ಇಲಾಖೆ (DoT) ಪರಿಚಯಿಸಿದ caller ID ಯೋಜನೆಯನ್ನು ಅನುಮೋದಿಸಿದೆ. ಅದರ ಅಡಿಯಲ್ಲಿ ನೇಮ್ ಡಿಸ್​​ಪ್ಲೇ ನೆಟ್​ವರ್ಕ್ ಮಟ್ಟದಲ್ಲಿ ಕಾರ್ಯ ನಿರ್ವಹಿಸಲಿದೆ.

CNAP ಎಂದು ಕರೆಯಲಾಗಿರುವ ಈ ಸೇವೆಯು ಫೋನ್ ಕರೆ ಬರುತ್ತಿದ್ದಂತೆಯೇ ಹೆಸರು ತೋರಿಸಲಿದೆ. ಸಿಮ್ ಖರೀದಿ ವೇಳೆ ನೀಡಿರುವ ಹೆಸರೇ ಇಲ್ಲಿ ಡಿಸ್​​ಪ್ಲೇ ಆಗಲಿದೆ. ಅಲ್ಲಿ ನೀಡಲಾಗಿರುವ ಹೆಸರನ್ನೇ ನೆಟ್​​ವರ್ಕ್ ಆಪರೇಟರ್​​ ನಮೂದಿಸುತ್ತಾರೆ. 4G, 5G ನೆಟ್​ವರ್ಕ್​​ನಲ್ಲಿ ಕರೆ ಮಾಡಿದ್ದರೆ ಹೆಸರು ಮತ್ತು ನಂಬರ್ ಎರಡೂ ಡಿಸ್​ಪ್ಲೇ ಆಗಲಿದೆ.

https://www.newsics.com/2025/10/30/us-china-presidents-meet-after-6-years/

TAGGED:#Official #caller #ID #service #comingsoon
Share This Article
Facebook Twitter Copy Link Print
Previous Article US-China 6 ವರ್ಷಗಳ ನಂತರ ಅಮೆರಿಕ-ಚೀನಾ ಅಧ್ಯಕ್ಷರ ಭೇಟಿ
Next Article ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?