Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಆಭರಣ ಪ್ರಿಯರು ಫುಲ್​ ಖುಷ್… ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರು ಫುಲ್​ ಖುಷ್… ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಕೊನೆಗೂ ಚಿನ್ನ ಪ್ರಿಯರಿಗೆ ಸಿಕ್ಕೇ ಬಿಡ್ತು ಗುಡ್‌ ನ್ಯೂಸ್‌. ದಿಢೀರ್‌ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ನಿನ್ನೆಗೆ ಹೋಲಿಸಿದ್ರೆ ಇಂದು  ಚಿನ್ನದ ದರ ಭಾರೀ ಇಳಿಕೆಯಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,10,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,20,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,10,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,037 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 11,045 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 12,049 ಆಗಿದೆ.

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 72,296 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 88,360 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 96,392 ಆಗಿದೆ.

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 90,370 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,10,450 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,20,490.

ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,03,700,

22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 11,04,500 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 12,04,900 ಆಗಿದೆ.

ಇಂದಿನ ಬೆಳ್ಳಿ ಬೆಲೆ:

ಬೆಳ್ಳಿ ಬೆಲೆಯಲ್ಲೂ ಇಂದು ಪ್ರತೀ ಗ್ರಾಂಗೆ 1 ರೂಪಾಯಿಯಂತೆ ಇಳಿಕೆಯಾಗಿದೆ. ಅದರಂತೆ 1 ಗ್ರಾಂ ಬೆಳ್ಳಿ ಬೆಲೆ ಇಂದು 151 ರೂಪಾಯಿ ಆಗಿದ್ದು, ನಿನ್ನೆ ₹152 ರೂ. ಇತ್ತು. ಈ ಮೂಲಕ ನಿನ್ನೆಗಿಂತ ಇಂದು 1 ರೂ. ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಇಂದು ಹತ್ತು ಗ್ರಾಂ ಬೆಳ್ಳಿ ದರ 15,100 ರೂ. ಆಗಿದೆ. ಒಂದೇ ದಿನದಲ್ಲಿ 100 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕಿಲೋ ಬೆಳ್ಳಿ ಬೆಲೆ ಇಂದು 1000 ರೂ. ಇಳಿಕೆಯಾಗಿದ್ದು, ಒಟ್ಟು ಬೆಲೆ 1,51,000 ರೂ. ಆಗಿದೆ.

 

 

TAGGED:#Gold #Silver #Price #Today #state
Share This Article
Facebook Twitter Copy Link Print
Previous Article US-CHINA ಚೀನಾ ಮೇಲಿನ ಆಮದು ಸುಂಕವನ್ನು ಶೇ. 10ರಷ್ಟು ಕಡಿಮೆಗೊಳಿಸಿದ ಟ್ರಂಪ್
Next Article ಪೋಷಕರೇ ಎಚ್ಚರ : ಮಕ್ಕಳನ್ನು ನಗಿಸಲು ಕಚಗುಳಿ ಕೊಡುವುದು ಅಪಾಯಕಾರಿ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?