Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Trump orders nuclear missile test ರಷ್ಯಾ ಟೆಸ್ಟ್ ಬೆನ್ನಲ್ಲೇ ಪರಮಾಣು ಕ್ಷಿಪಣಿ ಪರೀಕ್ಷೆಗೆ ಟ್ರಂಪ್ ಸೂಚನೆ
ಪ್ರಮುಖವಿದೇಶ

Trump orders nuclear missile test ರಷ್ಯಾ ಟೆಸ್ಟ್ ಬೆನ್ನಲ್ಲೇ ಪರಮಾಣು ಕ್ಷಿಪಣಿ ಪರೀಕ್ಷೆಗೆ ಟ್ರಂಪ್ ಸೂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಮಾಸ್ಕೋ ಪರಮಾಣು ಚಾಲಿತ ಡ್ರೋನ್ ಪರೀಕ್ಷೆ ಬೆನ್ನಲ್ಲೇ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದಲ್ಲೂ ಈ ಪರೀಕ್ಷೆ ನಡೆಸುವಂತೆ ರಕ್ಷಣಾ ಇಲಾಖೆಗೆ ಸೂಚಿಸಿದ್ದಾರೆ.

ಬೇರೆ ದೇಶಗಳು ಪರಮಾಣು ಆಧರಿತ ಕ್ಷಿಪಣಿ ಪರೀಕ್ಷೆಗಳನ್ನು ನಡೆಸಿರುವುದರಿಂದ ಅಮೆರಿಕ ತಕ್ಷಣ ಪರಮಾಣು ಶಸ್ತ್ರಾಸ್ತ್ರಗಳನ್ನ ಸಾಗಿಸಬಲ್ಲ ಕ್ಷಿಪಣಿಗಳ ಪರೀಕ್ಷೆಯನ್ನು ಪ್ರಾರಂಭಿಸುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಅಮೆರಿಕ ಬೇರೆ ದೇಶಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ. ತಮ್ಮ ಮೊದಲ ಅಧಿಕಾರದ ಅವಧಿಯಲ್ಲೇ ಅಸ್ತಿತ್ವದಲ್ಲಿರುವ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮತ್ತು ನವೀಕರಣ ಮಾಡಲಾಗಿದೆ. ಅವು ವಿನಾಶಕಾರಿ ಶಕ್ತಿ ಹೊಂದಿರುವ ಹಿನ್ನೆಲೆಯಲ್ಲಿ ನಾನು ಅದನ್ನು ಮಾಡಲು ಇಚ್ಛಿಸಲಿಲ್ಲ. ಆದರೆ, ನನಗೆ ಬೇರೆ ದಾರಿ ಇರಲಿಲ್ಲ. ಪರಮಾಣು ಹೊಂದಿರುವ ದೇಶಗಳಲ್ಲಿ ರಷ್ಯಾ ಎರಡು ಮತ್ತು ಚೀನಾ ಮೂರನೇ ಸ್ಥಾನದಲ್ಲಿವೆ. ಮುಂದಿನ ಐದು ವರ್ಷಗಳೂ ಅವು ಅದೇ ಸ್ಥಾನದಲ್ಲಿ ಮುಂದುವರಿಯಲಿವೆ.

ಆದರೆ, ಬೇರೆ ದೇಶಗಳು ಪರಮಾಣು ಸಿಡಿತೆಲೆ ಹೊತ್ತೊಯ್ಯಬಹುದಾದ ಕ್ಷಿಪಣಿಗಳನ್ನು ಪರೀಕ್ಷಿಸುತ್ತಿರುವುದರಿಂದ ಇದೀಗ ನಾವು ಸಹ ಇಂತಹ ಪರೀಕ್ಷೆಗಳನ್ನು ಪ್ರಾರಂಭಿಸಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ವಾಷಿಂಗ್ಟನ್‌ನ ಎಚ್ಚರಿಕೆಗಳನ್ನು ಧಿಕ್ಕರಿಸಿ, ಮಾಸ್ಕೋ ಪರಮಾಣು ಸಾಮರ್ಥ್ಯದ ಪರಮಾಣು ಚಾಲಿತ ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೆ ಬೆನ್ನಲ್ಲೇ ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ.

ಮಂಗಳವಾರ ರಷ್ಯಾದ ಪರಮಾಣು ಚಾಲಿತ ಬ್ಯೂರೆವೆಸ್ಟ್ನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ನಡೆಸಿದ್ದು ಸೂಕ್ತವಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಉಕ್ರೇನ್ ಜೊತೆಗಿನ ಸಂಘರ್ಷವನ್ನು ಕೊನೆಗೊಳಿಸುವತ್ತ ಗಮನಹರಿಸುವಂತೆ ಪುಟಿನ್ ಅವರಿಗೆ ಇದೇ ವೇಳೆ ಅವರು ಸಲಹೆ ನೀಡಿದ್ದಾರೆ.
ಅಮೆರಿಕದ ಪರಮಾಣು ಸಾಮರ್ಥ್ಯಗಳನ್ನು ಎತ್ತಿ ತೋರಿಸಿರುವ ಅವರು, ನಮ್ಮಲ್ಲಿ ವಿಶ್ವದ ಶ್ರೇಷ್ಠ ಪರಮಾಣು ಜಲಾಂತರ್ಗಾಮಿ ನೌಕೆ ಇದೆ ಎಂದು ಅವರಿಗೆ ತಿಳಿದಿದೆ. ಅವರ ಜಲಾಂತರ್ಗಾಮಿ ನೌಕೆ 8,000 ಮೈಲಿಗಳಷ್ಟು ದೂರ ಹೋಗಬೇಕಾಗಿಲ್ಲ. ಅವರು ನಮ್ಮೊಂದಿಗೆ ಆಟವಾಡುತ್ತಿಲ್ಲ. ನಾವು ಅವರೊಂದಿಗೆ ಆಟವಾಡುತ್ತಿಲ್ಲ. ನಾವು ಯಾವಾಗಲೂ ಕ್ಷಿಪಣಿಗಳನ್ನು ಪರೀಕ್ಷಿಸುತ್ತೇವೆ ಎಂದು ಟ್ರಂಪ್ ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ಪೋಷಕರೇ ಎಚ್ಚರ : ಮಕ್ಕಳನ್ನು ನಗಿಸಲು ಕಚಗುಳಿ ಕೊಡುವುದು ಅಪಾಯಕಾರಿ!

TAGGED:Trump orders nuclear missile test after Russia test
Share This Article
Facebook Twitter Copy Link Print
Previous Article ಕನಸಿಗೆ ಹೆದರಿ ಜೀವ ಕಳೆದುಕೊಂಡ 11 ನೇ ತರಗತಿಯ ವಿದ್ಯಾರ್ಥಿ
Next Article ಕಾಲೇಜ್ ಹುಡುಗಿಯರು ಯಾಕೆ ಅಂಕಲ್‌ಗಳಿಗೆ ಕ್ಲೀನ್ ಬೋಲ್ಡ್ ಆಗ್ತಾರೆ; ಇದರ ಸೀಕ್ರೆಟ್ ಏನು?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?